Ramesh Jarkiholi

ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ರಮೇಶ್ ಜಾರಕಿಹೊಳಿ
ರಾಜಕೀಯ

ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ರಮೇಶ್ ಜಾರಕಿಹೊಳಿ

ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ ಎಂದು  ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರಿಗೆ ಟಾಂಗ್ ನೀಡಿದ್ದಾರೆ.

ಜಾರಕಿಹೊಳಿ ಆಪ್ತರಿಗೆ ದಾರಿ ಮಾಡಿಕೊಡಲು ಸಮರ್ಥ ನಾಯಕರ ನಿರ್ಲಕ್ಷಿಸಿದ ಬಿಜೆಪಿ!
ರಾಜಕೀಯ

ಜಾರಕಿಹೊಳಿ ಆಪ್ತರಿಗೆ ದಾರಿ ಮಾಡಿಕೊಡಲು ಸಮರ್ಥ ನಾಯಕರ ನಿರ್ಲಕ್ಷಿಸಿದ ಬಿಜೆಪಿ!

ಸಿಡಿ ಕೇಸ್ ಬಳಿಕ ತಮ್ಮನ್ನು ದೂರವಿಟ್ಟಿದ್ದ ಪಕ್ಷದ ನಾಯಕರು ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ವಿಚಾರದಲ್ಲಿ ತಿರುಗೇಟು ನೀಡುವಲ್ಲಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ.

ಅಥಣಿಗಾಗಿ ಲಕ್ಷ್ಮಣ ಸವದಿ ಫೈಟ್; ಕುಮಟಳ್ಳಿ ಸೇರಿದಂತೆ ಬಿಜೆಪಿ ಸೇರಿದ ಎಲ್ಲ 17 ಶಾಸಕರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ ಬಾಂಬ್
ರಾಜಕೀಯ

ಅಥಣಿಗಾಗಿ ಲಕ್ಷ್ಮಣ ಸವದಿ ಫೈಟ್; ಕುಮಟಳ್ಳಿ ಸೇರಿದಂತೆ ಬಿಜೆಪಿ ಸೇರಿದ ಎಲ್ಲ 17 ಶಾಸಕರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ ಬಾಂಬ್

ಅಥಣಿಯ ಮಹೇಶ ಕುಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ ಸೇರಿದಂತೆ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲ 17 ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಹಲವರ ಹುಬ್ಬೇರಿಸಿದ ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿ
ರಾಜಕೀಯ

ಹಲವರ ಹುಬ್ಬೇರಿಸಿದ ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿ

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ.

100 ಸಿಡಿ ಬಿಡುಗಡೆಯಾದರೂ ಎದುರಿಸಲು ಸಿದ್ಧ: ಡಿಕೆ.ಶಿವಕುಮಾರ್'ಗೆ ರಮೇಶ್ ಜಾರಕಿಹೊಳಿ ಟಾಂಗ್!
ರಾಜಕೀಯ

100 ಸಿಡಿ ಬಿಡುಗಡೆಯಾದರೂ ಎದುರಿಸಲು ಸಿದ್ಧ: ಡಿಕೆ.ಶಿವಕುಮಾರ್'ಗೆ ರಮೇಶ್ ಜಾರಕಿಹೊಳಿ ಟಾಂಗ್!

ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, 100 ಸಿಡಿ ಬಿಡುಗಡೆಯಾದರೂ ಅದರ ಪರಿಣಾಮ ಎದುರಿಸಲು ಸಿದ್ಧ ಎಂದು ಸೋಮವಾರ ಟಾಂಗ್ ನೀಡಿದರು.

ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!
ರಾಜಕೀಯ

ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ  ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ: ರಮೇಶ್ ಜಾರಕಿಹೊಳಿ
ರಾಜ್ಯ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ: ರಮೇಶ್ ಜಾರಕಿಹೊಳಿ

ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಟಾಪಟಿ ಮುಂದುವರಿದಿದೆ.

ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?
ರಾಜ್ಯ

ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?

ಬೆಳಗಾವಿ ಗ್ರಾಮಾಂತರದ ರಾಜಹಂಸಗಡದಲ್ಲಿ ಮರಾಠಾ ಚಕ್ರವರ್ತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಮೆಯನ್ನು ಮರು ಉದ್ಘಾಟನೆಗೊಳಿಸಿದ ಹಿನ್ನೆಲೆಯಲ್ಲಿ ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ...

ಮತಕ್ಕಾಗಿ ಹಣದ ಆಮೀಷ: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ದೇಶ

ಮತಕ್ಕಾಗಿ ಹಣದ ಆಮೀಷ: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಮತದಾರರಿಗೆ ತಲಾ ಆರು ಸಾವಿರ ನೀಡುವುದಾಗಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದ ನಿಯೋಗವು ಮಂಗಳವಾರ ದೂರು ನೀಡಿದೆ.