Ramesh Jarkiholi

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ
ರಾಜ್ಯ

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಮಹಿಳೆಯರು, ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನ ಅಗತ್ಯ: ಡಿಕೆಶಿ
ರಾಜ್ಯ

ರಾಜ್ಯದ ಮಹಿಳೆಯರು, ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನ ಅಗತ್ಯ: ಡಿಕೆಶಿ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವವನ್ನು ರಕ್ಷಿಸಲು ಮಾಜಿ ಸಚಿವ ಹಾಗೂ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರಿಗೆ ಸಿಸಿಬಿ ನೋಟಿಸ್
ರಾಜ್ಯ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರಿಗೆ ಸಿಸಿಬಿ ನೋಟಿಸ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ಮಂಗಳವಾರ ನೋಟಿಸ್ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಆರೋಪಿ ಒಪ್ಪಿಕೊಂಡಿದ್ದಾಯ್ತು, ಮಾಜಿ ಸಚಿವರ ಬಂಧನ ಯಾವಾಗ? ಕಾಂಗ್ರೆಸ್
ರಾಜಕೀಯ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಆರೋಪಿ ಒಪ್ಪಿಕೊಂಡಿದ್ದಾಯ್ತು, ಮಾಜಿ ಸಚಿವರ ಬಂಧನ ಯಾವಾಗ? ಕಾಂಗ್ರೆಸ್

ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಆರೋಪಿ ಸಿಡಿಯಲ್ಲಿರುವ ವ್ಯಕ್ತಿ ತಾನೇ ಎಂದು ಒಪ್ಪಿಕೊಂಡಿದ್ದಾಯ್ತು, ಇದೀಗ ಮಾಜಿ ಸಚಿವರ ಬಂಧನ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ
ರಾಜ್ಯ

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ

ಬೆಳಗಾವಿ ಸಾಹುಕಾರ್ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆರಂಭದಿಂದಲೂ ವಿಡಿಯೋದಲ್ಲಿರುವುದು ನಾನಲ್ಲ  ಎಂದುಕೊಂಡೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದು, ವಿಡಿಯೋದಲ್ಲಿರುವುದು ನಾನೇ. ಅದು ಸಹಮತದ ಲೈಂಗಿಕ ಸಂಪರ್ಕ ಎಂದಿದ್ದಾರೆ.

ಸಿಡಿ ಪ್ರಕರಣ: ಎಸ್ಐಟಿಗೆ ದಾಖಲೆ, ವಿಡಿಯೋ ಸಲ್ಲಿಸಿದ ಯುವತಿ
ರಾಜ್ಯ

ಸಿಡಿ ಪ್ರಕರಣ: ಎಸ್ಐಟಿಗೆ ದಾಖಲೆ, ವಿಡಿಯೋ ಸಲ್ಲಿಸಿದ ಯುವತಿ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಸಂತ್ರಸ್ತ ಯುವತಿ ವಿಡಿಯೋ ಹಾಗೂ ದಾಖಲೆಗಳನ್ನು ಸಲ್ಲಿಸಿದ್ದಾಳೆಂದು ತಿಳಿದುಬಂದಿದೆ. 

ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?
ರಾಜ್ಯ

ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಸಲೀಲೆ ಪ್ರಕರಣ ಬಯಲಾಗಿ ಅಧಿಕಾರ ಕಳೆದುಕೊಂಡ ಸಚಿವರ ಪಟ್ಟಿ 
ಕರ್ನಾಟಕ

ರಾಸಲೀಲೆ ಪ್ರಕರಣ ಬಯಲಾಗಿ ಅಧಿಕಾರ ಕಳೆದುಕೊಂಡ ಸಚಿವರ ಪಟ್ಟಿ 

ರಾಸಲೀಲೆ, ಲೈಂಗಿಕ ಹಗರಣಗಳು, ಸಿಡಿ ಅವಾಂತರಗಳು ಕರ್ನಾಟಕಕ್ಕೆ ಹೊಸದೇನಲ್ಲ. ಗಂಭೀರ ಸ್ವರೂಪದ ಆರೋಪಗಳು ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕ ವೇಳೆ ಹಲವಾರು ಮಂದಿ ಸಚಿವರು ರಾಜೀನಾಮೆ ನೀಡಿರುವ ಉದಾಹರಣೆ ರಾಜ್ಯದಲ್ಲಿವೆ. 

'ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯನ್ನು ನೀಡುವುದಿಲ್ಲ': ಠಾಕ್ರೆ ಹೇಳಿಕೆಗೆ ರಮೇಶ್ ಜಾರಕಿಹೋಳಿ ತಿರುಗೇಟು
ರಾಜ್ಯ

'ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯನ್ನು ನೀಡುವುದಿಲ್ಲ': ಠಾಕ್ರೆ ಹೇಳಿಕೆಗೆ ರಮೇಶ್ ಜಾರಕಿಹೋಳಿ ತಿರುಗೇಟು

ಕರ್ನಾಟಕದ “ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ” ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆಯ ವಿರುದ್ಧ ಕನ್ನಡ ಕಾರ್ಯಕರ್ತರು ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ತೀವ್ರ ವಾಗ್ದಾಳಿ ನಡೆಸಿದರು.