ರಾಜಕೀಯಶಾಸಕರ ಬೆಂಬಲ 'ಕತ್ತಿ'ಗೊ ಅಥವಾ 'ಕೋರೆ'ಗೊ?: ಒಡೆದ ಮನೆಯಾದ ಬಿಜೆಪಿ!
ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ನಮ್ಮ ಅನಿಸಿಕೆಯನ್ನ ಪಕ್ಷದ ನಾಯಕರಿಗೆ ಹೇಳಿದ್ದೇವೆ. ಅದನ್ನ ನಾನು ಬಹಿರಂಗವಾಗಿ ಹೇಳುವುದಿಲ್ಲ ಎಂದರು. ರಾಜ್ಯಸಭೆಗೆ ಯಾರನ್ನ ಆಯ್ಕೆ ಮಾಡಬೇಕು ಅನ್ನೋದನ್ನ ಬಿಜೆಪಿ ತೀರ್ಮಾನ ಮಾಡಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.