ಸಿನಿಮಾ ಸುದ್ದಿನಟ ಸುದೀಪ್ ಗೆ ಬೆದರಿಕೆ ಪತ್ರ: ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ
ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.