Ramesh Kumar

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಡಿಕೆ ಶಿವಕುಮಾರ್! ಕನ್ನಡಪ್ರಭ.ಕಾಮ್
ಸುದ್ದಿ

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಡಿಕೆ ಶಿವಕುಮಾರ್! ಕನ್ನಡಪ್ರಭ.ಕಾಮ್

ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಪಕ್ಷಾತೀತ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಸದೆ ಜಯಾ ಬಚ್ಚನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಕಾಂಗ್ರೆಸ್ ಖಂಡನೆ
ದೇಶ

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಕಾಂಗ್ರೆಸ್ ಖಂಡನೆ

ಕಾಂಗ್ರೆಸ್‌ ನಾಯಕ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅತ್ಯಾಚಾರ ಕುರಿತು ನೀಡಿರುವ ಹೇಳಿಕೆಗೆ ದೇಶವ್ಯಾಪ್ತಿ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಸಹ ಗರಂ ಆಗಿದೆ. 

ಮಹಿಳಾ ದ್ವೇಷಿ ವರ್ತನೆಯಲ್ಲಿ ಕಾಂಗ್ರೆಸ್, ಬಿಜೆಪಿ ಒಟ್ಟಾಗಿವೆ: ಪ್ರಣಬ್ ಪುತ್ರಿ
ದೇಶ

ಮಹಿಳಾ ದ್ವೇಷಿ ವರ್ತನೆಯಲ್ಲಿ ಕಾಂಗ್ರೆಸ್, ಬಿಜೆಪಿ ಒಟ್ಟಾಗಿವೆ: ಪ್ರಣಬ್ ಪುತ್ರಿ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಹೇಳಿಕೆ ಬಗ್ಗೆ ಕಾಂಗ್ರೆಸ್ ಮುಖಂಡೆ ಶರ್ಮಿಷ್ಠಾ ಮುಖರ್ಜಿ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಕುಮಾರ್ ತಮಾಷೆ ಮಾಡಿದರೆ, ಬಿಜೆಪಿ ಸ್ಪೀಕರ್ ನಗುತ್ತಿದ್ದಾರೆ. ಇಬ್ಬರೂ ಮಹಿಳಾ ದ್ವೇಷಿ ವರ್ತನೆ ತೋರಿರುವುದು ನಾಚಿಕೆಗೇಡಿತನದ್ದು ಎಂದಿದ್ದಾರೆ.

ನಾಚಿಕೆಗೇಡಿನ ವರ್ತನೆ, ಕೂಡಲೇ ಕಾಂಗ್ರೆಸ್ ಕಠಿಣ ಕ್ರಮ ಕೈಗೊಳ್ಳಬೇಕು: ರಮೇಶ್ ಕುಮಾರ್ ಅತ್ಯಾಚಾರ ಹೇಳಿಕೆಗೆ ಜಯಾ ಬಚ್ಚನ್ ಖಂಡನೆ
ದೇಶ

ನಾಚಿಕೆಗೇಡಿನ ವರ್ತನೆ, ಕೂಡಲೇ ಕಾಂಗ್ರೆಸ್ ಕಠಿಣ ಕ್ರಮ ಕೈಗೊಳ್ಳಬೇಕು: ರಮೇಶ್ ಕುಮಾರ್ ಅತ್ಯಾಚಾರ ಹೇಳಿಕೆಗೆ ಜಯಾ ಬಚ್ಚನ್ ಖಂಡನೆ

ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ವಿವಾದಾತ್ಮಕ 'ಅತ್ಯಾಚಾರ' ಹೇಳಿಕೆಗೆ ಸಮಾಜವಾದಿ ಪಕ್ಷದ (ಎಸ್‌ಪಿ) ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿ: ರಮೇಶ್ ಕುಮಾರ್
ರಾಜ್ಯ

ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿ: ರಮೇಶ್ ಕುಮಾರ್

ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿದ್ದಾರೆ.

ರಮೇಶ್ ಕುಮಾರ್ ಹೇಳಿಕೆ ಅತ್ಯಂತ ದುಃಖಕರ, ದುರದೃಷ್ಟ, ಅಸಹ್ಯಕರ: ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ
ದೇಶ

ರಮೇಶ್ ಕುಮಾರ್ ಹೇಳಿಕೆ ಅತ್ಯಂತ ದುಃಖಕರ, ದುರದೃಷ್ಟ, ಅಸಹ್ಯಕರ: ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು"ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ. 

ಬೆಲೆ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿಲ್ಲ: ರಮೇಶ್ ಕುಮಾರ್ ಅಸಮಾಧಾನ
ರಾಜ್ಯ

ಬೆಲೆ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿಲ್ಲ: ರಮೇಶ್ ಕುಮಾರ್ ಅಸಮಾಧಾನ

ಬೆಲೆ ಏರಿಕೆ ಕುರಿತು ವಿಧಾನಸಭಾ ಕಲಾಪದ ನಾಲ್ಕನೇ ದಿನವೂ ಚರ್ಚೆ ಮುಂದುವರಿಯಿತು. ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್, ಬೆಲೆ ಏರಿಕೆ ಯಾವುದಕ್ಕೆ ಆಗಿದೆ, ಯಾವ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಂದಿಗೆ ಗಮನವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯೋ ಕಾರ್ಯಕ್ರಮ: 50 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಮುಗಿಯಲ್ಲ!
ರಾಜಕೀಯ

ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯೋ ಕಾರ್ಯಕ್ರಮ: 50 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಮುಗಿಯಲ್ಲ!

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಹೆಸರಲ್ಲಿ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಸಕ್ರಿಯ ರಾಜಕಾರಣಕ್ಕೆ ರಮೇಶ್ ಕುಮಾರ್ ಗುಡ್ ಬೈ
ರಾಜಕೀಯ

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಸಕ್ರಿಯ ರಾಜಕಾರಣಕ್ಕೆ ರಮೇಶ್ ಕುಮಾರ್ ಗುಡ್ ಬೈ

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.