Ramesh Kumar

ರಾಜ್ಯಪಾಲರ 2ನೇ ಡೆಡ್‌ಲೈನ್‌ಗೂ ಡೋಂಟ್ ಕೇರ್: ಕಲಾಪ ಸೋಮವಾರಕ್ಕೆ ಮುಂದೂಡಿದ ಸ್ಪೀಕರ್!
ರಾಜ್ಯಪಾಲರು ಎರಡನೇ ಬಾರಿಗೆ ಡೆಡ್ ಲೈನ್ ನೀಡಿದ್ದರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಶ್ವಾಸ ಮತಯಾಚನೆ ಮಾಡಲಿಲ್ಲ. ಇನ್ನು ರಾತ್ರಿಯಾಗಿದ್ದರಿಂದ ಸ್ಪೀಕರ್ ರಮೇಶ್ ಕುಮಾರ್...

ಬಹುಮತವಿಲ್ಲದಿದ್ದರೂ ಸರ್ಕಾರದಿಂದ ಕಾಲಹರಣ: ಬಿಎಸ್ ಯಡಿಯೂರಪ್ಪ
ಒಬ್ಬೊಬ್ಬ ಶಾಸಕರಿಗೆ ಮಾತನಾಡಲು ಕಾಲಾವಕಾಶ ನೀಡುವ ಮೂಲಕ ಸದನದಲ್ಲಿ ಕಾಲಹರಣ ಮಾಡಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ನೀವು ನನಗೆ ಆರ್ಡರ್ ಮಾಡಬೇಡಿ: ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಸ್ಪೀಕರ್ ಗರಂ
ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದ್ದಂತೆ ಸದನದಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು...

ವಿಶ್ವಾಸಮತ ಯಾಚನೆ ಹಿನ್ನಲೆ ಮೈತ್ರಿ ನಾಯಕರಿಂದ ಸ್ಪೀಕರ್ ಭೇಟಿ
ವಿಧಾನಸಭೆ ನಿಯಮಾವಳಿ ಪ್ರಕಾರ ಸದನದ ಕಲಾಪಕ್ಕೆ ಶಾಸಕರು ಗೈರು ಹಾಜರಾಗಬೇಕಾದರೆ ಸಭಾಧ್ಯಕ್ಷರ ಅನುಮತಿ ಪಡೆಯಬೇಕು....

ಅತೃಪ್ತ ಶಾಸಕರ ರಾಜಿನಾಮೆ ಬಗ್ಗೆ ಸುಪ್ರೀಂ ತೀರ್ಪು: ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ
ಅತೃಪ್ತ ಶಾಸಕರ ರಾಜಿನಾಮೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ತಾನು ಬದ್ದನಾಗಿದ್ದು, ಸಂವಿಧಾನದ ಅಡಿಯೇ ಕ್ರಮ ...

'ಕೈಮುಗಿಯುವ ಸೋಗಿನಲ್ಲಿ ಗಾಂಧೀಜಿಯನ್ನು ಕೊಂದ ದೇಶವಿದು, ಇನ್ನು ನನ್ನನ್ನು ಬಿಡುತ್ತಾರಾ?'
ಯಾರಾದರೂ ಹೇಳಿದ ರೀತಿ ನೃತ್ಯ ಮಾಡಲು ನಾನು ನೃತ್ಯಗಾರನೂ ಅಲ್ಲ, ನಾನು ಸಂವಿಧಾನದಡಿ ನೇಮಕಗೊಂಡ ಪ್ರತಿನಿಧಿ, ಸಂವಿಧಾನ ಮಾತ್ರ ನನಗೆ ಮುಖ್ಯ ...

ಸಂಜೆ 6 ಗಂಟೆಯೊಳಗೆ ಇತ್ಯರ್ಥ ಅಸಾಧ್ಯ; ಸ್ಪೀಕರ್ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ' ನಕಾರ
ಅತೃಪ್ತ ಶಾಸಕರ ರಾಜಿನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.

ರೆಬೆಲ್ ಶಾಸಕರನ್ನು ಕಟ್ಟಿಹಾಕಲು ಕಾನೂನು ತಜ್ಞರ ಮೊರೆಹೋದ ಸ್ಪೀಕರ್
ಇನ್ನು ಕೆಲವು ದಿನ ರಾಜ್ಯ ರಾಜಕೀಯದ ಹೈ ಡ್ರಾಮಾ ಮುಂದುವರೆಯುವ ಸಾಧ್ಯತೆ ಇದ್ದು, ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕ ಸ್ಥಾನಕ್ಕೆ...

ಸ್ಪೀಕರ್‌ಗೆ ಟಕ್ಕರ್: ಸುಪ್ರೀಂಕೋರ್ಟ್ ಗೆ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು!
ನಮ್ಮ ರಾಜಿನಾಮೆಯನ್ನು ಅಂಗೀಕರಿಸಲು ಬೇಕು ಅಂತಲೆ ವಿಳಂಬ ಮಾಡಲಾಗುತ್ತಿದೆ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

