ರಾಜ್ಯರಾಮೇಶ್ವರಂ ಕೆಫೆ ಸ್ಫೋಟ: ಬಾಂಬರ್ ಗಳ ಬಂಧನ, ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ: ಈ ದಿನದ ಸುದ್ದಿ ಮುಖ್ಯಾಂಶಗಳು-12-04-2024
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ, ಶಂಕಿತ ಬಾಂಬರ್ ಗಳನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.