ರಾಜ್ಯರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರ ಕೆಂಗಣ್ಣು, ಭದ್ರತೆ ಮತ್ತಷ್ಟು ಹೆಚ್ಚಳ
ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಪಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.