Rameshwaram Cafe

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತನಿಖಾ ತಂಡಗಳು ಶಂಕಿತ ವ್ಯಕ್ತಿಯ ಜಾಡು ಹಿಡಿದಿವೆ- ಜಿ ಪರಮೇಶ್ವರ
ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟ ಶಂಕಿತ ಆರೋಪಿಯನ್ನು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಮೆಟಲ್ ಡಿಟೆಕ್ಟರ್, ತಪಾಸಣೆ, ನಿವೃತ್ತ ಆರ್ಮಿ ಆಫೀಸರ್; ಸಕಲ ಭದ್ರತೆಯೊಂದಿಗೆ Rameshwaram Cafe ರೀ ಓಪನ್!
ಸ್ಫೋಟದ ಮೂಲಕ ಬೆಂಗಳೂರಿನಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದ ರಾಮೇಶ್ವರಂ ಕೆಫೆ ಕೇವಲ ಒಂದು ವಾರದಲ್ಲೇ ಮತ್ತೆ ಪುನಾರಂಭ ಮಾಡಿದ್ದು, ಈ ಬಾರಿ ಸಕಲ ಭದ್ರತಾ ಸಿದ್ದತೆಗಳೊಂದಿಗೆ ಕೆಫೆ ರೀ ಓಪನ್ ಆಗಿದೆ.

ರಾಮೇಶ್ವರಂ ಕೆಫೆ ನಾಳೆ ಪುನರಾರಂಭ; "ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ" ಎಂದ ಮಾಲೀಕರು
ಮಾರ್ಚ್ 1 ರಂದು ಸ್ಫೋಟ ಸಂಭವಿಸಿದ ನಂತರ ಬಂದ್ ಆಗಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಶನಿವಾರ ಮತ್ತೆ ಆರಂಭವಾಗುತ್ತಿದೆ.

ರಾಮೇಶ್ವರಂ ಕೆಫೆ ಸ್ಫೋಟ: ಬಿಎಂಟಿಸಿ ಬಸ್‌ನಲ್ಲಿ ಶಂಕಿತ ಪಯಣ, ಸಿಸಿಟಿವಿ ದೃಶ್ಯ ಪರಿಶೀಲನೆ
30 ರಿಂದ 35 ವರ್ಷದೊಳಗಿನ ಶಂಕಿತ ಎಂದು ಅಂದಾಜು

ರಾಮೇಶ್ವರಂ ಕೆಫೆ ಸ್ಫೋಟ: ಕ್ಯಾಪ್, ಮಾಸ್ಕ್ ಧರಿಸಿ ಬಂದು ರವೆ ಇಡ್ಲಿ ತಿಂದು ಟೈಮರ್ ಇಟ್ಟು ಹೋಗಿದ್ದ ಶಂಕಿತ!
ಸಿಸಿಟಿವಿ ದೃಶ್ಯಗಳಲ್ಲಿ, ಶಂಕಿತ ಬಾಂಬರ್ ಶರ್ಟ್, ಕಪ್ಪು ಪ್ಯಾಂಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿರುವುದು ಕಂಡುಬಂದಿದೆ.

ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ: ಪೊಲೀಸ್ ಮೂಲಗಳು
ನಾಲ್ವರನ್ನು ಧಾರವಾಡ, ಹುಬ್ಬಳ್ಳಿ ಮತ್ತು ಬೆಂಗಳೂರಿನಿಂದ ವಶಕ್ಕೆ ಪಡೆದು ದೀರ್ಘ ವಿಚಾರಣೆ

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ

ರಾಮೇಶ್ವರಂ ಕೆಫೆ: ಸ್ಫೋಟಕ್ಕೆ ಮುನ್ನ ಬೀಪ್.. ಬೀಪ್.. ಶಬ್ದ ಕೇಳಿಸಿತು; ಪ್ರತ್ಯಕ್ಷದರ್ಶಿ ಹೇಳಿಕೆ
ಟೈಮರ್ ಸಾಧನದೊಂದಿಗೆ IEDಯನ್ನು ಬಳಸಲಾಗಿತ್ತು ಎಂದ ಪೊಲೀಸ್ ಮೂಲಗಳು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಇಂದು ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ, ತೀವ್ರಗೊಂಡ ತನಿಖೆ
ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆ

