ವೈಟ್ ಫೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ.