Ramjanmabhoomi

ಅಲ್ಲಾಹ್ ಮತ್ತು ರಾಮನ ನಡುವೆ ಯಾವ ವ್ಯತ್ಯಾಸವಿಲ್ಲ-ರಾಮಮಂದಿರ ಸ್ವಚ್ಚ ಕರ್ಮಚಾರಿ ಸದ್ದಾಂ ಹುಸೇನ್
ಶನಿವಾರ ಬೆಳಿಗ್ಗೆ ಅಯೋಧ್ಯೆಯ ವಿವಾದಿತ ಭೂಮಿ ಶ್ರೀರಾಮನ ಪಾಲಾಗಿದೆ ಎಂದು ಪ್ರೀಂ ಕೋರ್ಟ್ ತನ್ನ ತೀರ್ಪು ನೀಡುತ್ತಿರುವಾಗ ಅಯೋಧ್ಯೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಾಜಿನಗರದಲ್ಲಿ ಮಸೀದಿ ಮತ್ತು ಮಂದಿರ ಎರಡನ್ನೂ ಸ್ವಚ್ಚಗೊಳಿಸುವ 27 ವರ್ಷದ ಸದ್ದಾಂ ಹುಸೇನ್ ಗೆ ಈ ವಿಷಯ ತಿಳಿದಿದ್ದು ಮಧ್ಯಾಹ್ನದ ನಂತರವಾಗಿತ್ತು

ಮಸೀದಿ ಒಡೆದದ್ದು ತಪ್ಪೆಂದರೆ ಪರಿಹಾರ ನೀಡಲು ಸೂಚಿಸಬೇಕಿತ್ತು: ದೇವೇಗೌಡ
ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸಮಾಡಿದ್ದು ತಪ್ಪು ಎಂದ ಮೇಲೆ ಅದಕ್ಕೆ ಪರಿಹಾರ ಕೊಡಬೇಕಲ್ಲವೇ ? ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ

ಅಯೋಧ್ಯೆ ತೀರ್ಪು: ಏನಿದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ?
ದಶಕಗಳ ಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಶನಿವಾರ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ ನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. 69 ವರ್ಷಗಳ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಕೇಸಿಗೆ ಇಂದು ತೆರೆ ಬೀಳಲಿದೆ.

ಅಯೋಧ್ಯೆ ವಿಚಾರಣೆ: ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿವೆ- ಸುಪ್ರೀಂ
ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮಭೂಮಿ-ಬಾಬರಿ ಮಸೀದಿ ಪರವಾದಿಗಳಾದ ಹಿಂದೂ ಮತ್ತು ಮುಸ್ಲಿಂ ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿರುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

