ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.