ಖ್ಯಾತ ವಕೀಲ, ಮಾಜಿ ಕೇಂದ್ರ ಕಾನೂನು ಸಚಿವ ರಾಮ್ ಜೇಠ್ಮಲಾನಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.