ದೇಶಅಯೋಧ್ಯೆ: ಕಾರ್ಯಕ್ರಮವೊಂದರಲ್ಲಿ ರಾವಣನ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದನಿಗೆ ಹೃದಯ ಸ್ತಂಭನ, ಸಾವು
ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ರಾಮಲೀಲಾ ಕಾರ್ಯಕ್ರಮದಲ್ಲಿ 'ರಾವಣ'ನ ಪಾತ್ರವನ್ನು ನಿರ್ವಹಿಸುತ್ತಿದ್ದ ಕಲಾವಿದರೊಬ್ಬರು ಹೃದಯ ಸ್ತಂಭನದಿಂದಾಗಿ ವೇದಿಕೆಯಲ್ಲೇ ಮೃತಪಟ್ಟಿದ್ದಾರೆ.