Ramlinga reddy

Watch | ಯಾರ ಒತ್ತಡಕ್ಕೂ ಮಣಿಯಬೇಡಿ; ರೌಡಿಗಳ ಪತ್ತೆಹಚ್ಚಲು ವಿಶೇಷ ಪಡೆ: ಡಿ.ಕೆ ಶಿವಕುಮಾರ್

ನನ್ನ ತಂದೆ ರಾಜಿನಾಮೆಗೆ 'ಸೋ ಕಾಲ್ಡ್' ನಾಯಕರೇ ಕಾರಣ: ಸೌಮ್ಯ ರೆಡ್ಡಿ ಆಕ್ರೋಶ
ಮ್ಮ ತಂದೆ ಮೂಲೆ ಗುಂಪಾಗಲು ಸೋ ಕಾಲ್ಡ್ ನಾಯಕರೇ ಕಾರಣ, ಇದೇ ಬೇಸರದಿಂದಾಗಿ ಅವರು ರಾಜಿನಾಮೆ ನೀಡಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಹಾಗೂ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.

