ದೇಶಢಾಕಾ: ನವೀಕೃತ ರಮನಾ ಕಾಳಿ ಮಂದಿರ ಉದ್ಘಾಟಿಸಲಿರುವ ರಾಷ್ಟ್ರಪತಿ ಕೋವಿಂದ್
ಬಾಂಗ್ಲಾದೇಶದಲ್ಲಿರುವ ಐತಿಹಾಸಿಕ ರಮನಾ ಕಾಳಿ ಮಂದಿರವನ್ನು ನವೀಕರಿಸಲಾಗಿದ್ದು, ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.