Ramnagara

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 8 ಮಂದಿ ಬಲಿ

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಮನಗರ: ಬೆಳಗ್ಗೆ ಸಾವು, ಮಧ್ಯಾಹ್ನ ಮರುಜೀವ, ಮತ್ತೆ ಸಾವು; ಮತ್ತೆ ಜೀವ ಬರಬಹುದೆಂದು ಶವದ ಮುಂದೆ ಕಾದು ಕುಳಿತ ಕುಟುಂಬಸ್ಥರು!
ರಾಮನಗರದ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯೋರ್ವನಿಗೆ ಮತ್ತೆ ಜೀವ ಬಂದು ನಂತರ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ರಾಮನಗರದಲ್ಲಿ PTI ವರದಿಗಾರ್ತಿ ಮೇಲೆ ANI ವರದಿಗಾರ ಕಪಾಳಮೋಕ್ಷ, ನಿಂದನೆ: ದೂರು-ಪ್ರತಿದೂರು ದಾಖಲು
ಬೆಂಗಳೂರು ಗ್ರಾಮಾಂತರ ರಾಮನಗರದಲ್ಲಿ ನಡೆದ ರಾಜಕೀಯ ಕಾರ್ಯಕ್ರಮವೊಂದರಲ್ಲಿ ANI (ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್) ವರದಿಗಾರ PTI ಪತ್ರಕರ್ತೆ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಗುರುವಾರ ನಡೆದಿದೆ.

ನಿಮಗೆ ನಾನೇ ರಾಜಕೀಯ ವಿಲನ್: ಡಿಕೆಶಿ ಬಹಿರಂಗ ಚರ್ಚೆಯ ಸವಾಲು ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.

ರಾಜಕೀಯ ತಿರುವು ಪಡೆದ ಫಿಲಂ ಸಿಟಿ ಸ್ಥಳಾಂತರ : ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ
ಚಿತ್ರನಗರಿ (ಫಿಲ್ಮಂ ಸಿಟಿ) ಯೋಜನೆಯನ್ನು ಸ್ಥಳಾಂತರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರನಗರಿ ಸ್ಥಳಾಂತರ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಡ್ವಾಣಿಯವರಿಗೆ ಆದ ಗತಿಯೇ ಯಡಿಯೂರಪ್ಪ ಅವರಿಗಾಗಲಿದೆ: ಡಿ.ಕೆ.ಸುರೇಶ್
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಿಗೆ ಆದ ಪರಿಸ್ಥಿತಿಯೇ ...

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ರಾಮನಗರದಲ್ಲಿ ಎರಡು 'ವಂಚನೆ' ಪ್ರಕರಣ ವರದಿ
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಆರಂಭದ ದಿನವೇ ರಾಮನಗರ ಜಿಲ್ಲೆಯಲ್ಲಿ ಎರಡು...

ಕಾಮಕೇಳಿ ಚಿತ್ರಿಸಿ ನೆಟ್‍ಗೆ ಹರಿಬಿಟ್ಟ ಪೊಲೀಸ್ ವಿರುದ್ಧ ದೂರು
ಮಹಿಳೆ ಜತೆ ನಡೆಸಿದ ಕಾಮಕೇಳಿಯನ್ನು ಸ್ವತಃ ಚಿತ್ರೀಕರಿಸಿಕೊಂಡು, ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿದ್ದ ಪೊಲೀಸ್ ಮುಖ್ಯ ಪೇದೆ ವಿರುದ್ಧ ಕನಕಪುರ...

