Ramnaresh Sarwan

ಸರವಣ್ ವಿಷ ಸರ್ಪ: ಗೇಯ್ಲ್ ಆರೋಪಕ್ಕೆ ಮೌನ ಮುರಿದ ರಾಮ್ ನರೇಶ್ ಸರವಣ್
ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಮಾಡಿದ್ದ ಆರೋಪಗಳ ಕುರಿತು ಕೊನೆಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಮ್ ನರೇಶ್ ಸರವಣ್ ಮೌನ ಮುರಿದಿದ್ದಾರೆ.

ನೀನು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ: ಸರವಣ್ ವಿರುದ್ಧ ಕ್ರಿಸ್ ಗೇಲ್ ಟೀಕೆ
ವೆಸ್ಟ್ ಇಂಡೀಸ್ ತಂಡದ ಮಾಜಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಾಮ್ನರೇಶ್ ಸರವಣ್ ವಿರುದ್ಧ ಸ್ಫೋಟಕ ಆರಂಭಿಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ತಮ್ಮ ಯೂಟ್ಯೂಬ್ ಚಾನಲ್ನಲ್ಲಿ ಹಿಗ್ಗಾಮಗ್ಗ ಜರಿದಿದ್ದಾರೆ.

