Ramnath Goenka Sahithya Samman 2025

Watch | ಚಂದ್ರಶೇಖರ ಕಂಬಾರ ಸೇರಿ 4 ಬರಹಗಾರರಿಗೆ 2025 ರ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಇಂದು ಚೆನ್ನೈನಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಡಾ. ಚಂದ್ರಶೇಖರ ಕಂಬಾರ ಅವರಿಗೆ 'ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದರು.

