Ramnath Kovind

RSS ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಕೋವಿಂದ್ ಮುಖ್ಯ ಅತಿಥಿ
ದೇಶ

RSS ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಕೋವಿಂದ್ ಮುಖ್ಯ ಅತಿಥಿ

ಅಕ್ಟೋಬರ್ 2 ರಂದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಪಂಚದಾದ್ಯಂತ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ 32 ಪಕ್ಷಗಳ ಬೆಂಬಲವಿದೆ, ಬಹುಮತ ಸ್ವೀಕರಿಸಿ ಜಾರಿಗೆ ತರಬೇಕು: ಮಾಜಿ ರಾಷ್ಟ್ರಪತಿ ಕೋವಿಂದ್
ದೇಶ

'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ 32 ಪಕ್ಷಗಳ ಬೆಂಬಲವಿದೆ, ಬಹುಮತ ಸ್ವೀಕರಿಸಿ ಜಾರಿಗೆ ತರಬೇಕು: ಮಾಜಿ ರಾಷ್ಟ್ರಪತಿ ಕೋವಿಂದ್

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿದ್ದ ಮಾಜಿ ರಾಷ್ಟ್ರಪತಿಗಳು, ಪ್ರಜಾಪ್ರಭುತ್ವದಲ್ಲಿ ಬಹುಮತದ ಒಮ್ಮತದ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು, ಭಿನ್ನಾಭಿಪ್ರಾಯ ಹೊಂದಿರುವ ಪಕ್ಷಗಳು ತಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!
ದೇಶ

'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ.

Simultaneous Polls: 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ Kovind ಸಮಿತಿ ವರದಿ ಶೀಘ್ರ ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಕೆ!
ದೇಶ

Simultaneous Polls: 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ Kovind ಸಮಿತಿ ವರದಿ ಶೀಘ್ರ ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಕೆ!

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲು ಕೇಂದ್ರ ಕಾನೂನು ಸಚಿವಾಲಯ ಯೋಜಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಕರ್ನಾಟಕದ 7 ಮಕ್ಕಳು ಸೇರಿ 26 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಗೌರವ
ದೇಶ

ಕರ್ನಾಟಕದ 7 ಮಕ್ಕಳು ಸೇರಿ 26 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಗೌರವ

ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ಕರ್ನಾಟಕದ ಏಳು ಮಕ್ಕಳು ಸೇರಿದಂತೆ ವಿವಿಧ ರಾಜ್ಯಗಳ 26 ಮಕ್ಕಳಿಗೆ "ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ" ಪ್ರಧಾನ ಮಾಡಿದ್ದಾರೆ

ಹರೇಕಳ ಹಾಜಬ್ಬ, ಸಂಕೇಶ್ವರ್ ಸೇರಿ ಹಲವರಿಗೆ ಪದ್ಮಪ್ರಶಸ್ತಿ ಪ್ರದಾನ, ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ!
ಸುದ್ದಿ

ಹರೇಕಳ ಹಾಜಬ್ಬ, ಸಂಕೇಶ್ವರ್ ಸೇರಿ ಹಲವರಿಗೆ ಪದ್ಮಪ್ರಶಸ್ತಿ ಪ್ರದಾನ, ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ!

ಬೆಂಗಳೂರಿನ ಆಟೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್ ನೀಡಲಾಗಿದ್ದು, ನಗರದಲ್ಲಿ ಕನಿಷ್ಠ ಆಟೋ ದರವನ್ನು 25 ರೂಪಾಯಿಂದ 30 ರೂಪಾಯಿಗೆ ಹೆಚ್ಚಿಸಲಾಗಿದೆ. 

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು
ದೇಶ

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು

ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಸೋಲಿ ಸೊರಾಬ್ಜಿ ನಿಧನ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಂತಾಪ; ಮಾಜಿ ಅಟಾರ್ನಿ ಜನರಲ್ ನೆನೆದ ಸುಪ್ರೀಂ ಕೋರ್ಟ್
ದೇಶ

ಸೋಲಿ ಸೊರಾಬ್ಜಿ ನಿಧನ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಂತಾಪ; ಮಾಜಿ ಅಟಾರ್ನಿ ಜನರಲ್ ನೆನೆದ ಸುಪ್ರೀಂ ಕೋರ್ಟ್

ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

ಬೈಪಾಸ್‌ ಶಸ್ತ್ರ ಚಿಕಿತ್ಸೆ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್
ದೇಶ

ಬೈಪಾಸ್‌ ಶಸ್ತ್ರ ಚಿಕಿತ್ಸೆ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್

ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.