Ramnavami

ಎಲ್ಲೆಡೆ ಶ್ರೀರಾಮನವಮಿ ಸಂಭ್ರಮ: ದೇಗುಲಗಳಲ್ಲಿ ವಿಶೇಷ ಪೂಜೆ; ಅಯೋಧ್ಯೆ ಬಾಲ ರಾಮನ ಹಣೆ ಬೆಳಗಲಿದೆ ಸೂರ್ಯ ರಶ್ಮಿ..!
ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ.

ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ರಾಮನವಮಿ ಘರ್ಷಣೆ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಸೇರಿ ಹಲವೆಡೆ ಬಿಗಿ ಭದ್ರತೆ!
ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಮನವಮಿ ಸಂದರ್ಭದಲ್ಲಿ ಘರ್ಷಣೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಬೆಂಗಳೂರು: ವಿಕೋಪಕ್ಕೆ ತಿರುಗಿದ ಶ್ರೀರಾಮನವಮಿ ಆಚರಣೆ; ಯಲಹಂಕ ಪ್ರೆಸಿಡೆನ್ಸಿ ಕಾಲೇಜು ಮಂಡಳಿ ವಿರುದ್ಧ ಪ್ರತಿಭಟನೆ
ರಾಮನವಮಿ ಆಚರಣೆ ಕೋಮು ಗಲಭೆಗೆ ಕಾರಣವಾದ ಘಟನೆ ಬೆಂಗಳೂರಿನ ಯಲಹಂಕದ ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಿನ್ನೆ ನಡೆದಿದೆ.

ದೇಶದಾದ್ಯಂತ ರಾಮನವಮಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಮೋದಿ
ರಾಮನವಮಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭ ಹಾರೈಸಿದ್ದಾರೆ.

ಇದೇ ಮೊದಲ ಬಾರಿಗೆ ಪ್ರಸಿದ್ದ ರಾಮನವಮಿ ಸಂಗೀತೋತ್ಸವ ಮುಂದೂಡಿಕೆ
ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಸಿದ್ಧ ರಾಮನವಮಿ ಸಂಗೀತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಂಗೀತ ಕಾರ್ಯಕ್ರಮವನ್ನು ಆಯೋಜಕರು ಮೇ ಮೊದಲ ವಾರಕ್ಕೆ ಮುಂದೂಡಿದ್ದಾರೆ. ಆದರೆ ಕಾರ್ಯಕ್ರಮ ನಡೆಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

