ವಿದೇಶಪತ್ರಕರ್ತ ರವೀಶ್ ಕುಮಾರ್ ಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರಧಾನ
ಬಾರತೀಯ ಮಾದ್ಯಮಲೋಕ ಬಿಕ್ಕಟ್ಟಿನ ಸ್ಥಿತಿಯನ್ನು ಎದುರಿಸುತ್ತಿದೆ. ಇದು ಆಕಸ್ಮಿಕವಲ್ಲ. ಆದರೆ ವ್ಯವಸ್ಥಿತ ಮತ್ತು ರಚನಾತ್ಮಕವಾಗಿದೆ ಎಂದು ಭಾರತದ ಪ್ರಮುಖ ಪತ್ರಕರ್ತ ರವೀಶ್ ಕುಮಾರ್ ಹೇಳಿದ್ದಾರೆ. ಏಷ್ಯಾದ ನೋಬೆಲ್ ಎಂದು ಖ್ಯಾತವಾಗಿರುವ ರಾಮೋನ್ ಮ್ಯಾಗ್ಸೆಸೆ 2019 ಸ್ವೀಕರಿಸಿ ಅವರು ಮಾತನಾಡಿದರು.