ರಾಜಕೀಯಉಪ ಚುನಾವಣೆ ಸಮರ: ಗಣಿನಾಡು ಬಳ್ಳಾರಿಯಲ್ಲಿ ಶ್ರೀರಾಮುಲು, ಡಿಕೆಶಿ ಕ್ಯಾಂಪ್ ನಡುವೆ ನೇರ ಹಣಾಹಣಿ?
ರಾಜ್ಯದಲ್ಲಿ ಉಪ ಚುನಾವಣೆಯ ರಂಗು ಹೆಚ್ಚಾಗತೊಡಗಿದ್ದು, ಗಣಿನಾಡು ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಶ್ರೀರಾಮುಲು ನಡುವೆ ನೇರಾ ನೇರ ಹಣಾಹಣಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ...