ರಾಜ್ಯಕರ್ನಾಟಕದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರ ಪ್ರದೇಶದಲ್ಲೂ ಯೋಜನೆ ಜಾರಿಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ!
ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಚಂದ್ರಬಾಬು ನಾಯ್ಡು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. 6 ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು.