ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ.