RamRahim Verdict

ಮೊದಲು ಎಚ್ಚರಿಕೆ.. ನಂತರ ಬುಲೆಟ್: ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ಎಚ್ಚರಿಕೆ!
ದೇಶ

ಮೊದಲು ಎಚ್ಚರಿಕೆ.. ನಂತರ ಬುಲೆಟ್: ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ಎಚ್ಚರಿಕೆ!

ಅತ್ಯಾಚಾರಿ ಬಾಬಾಗೆ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದು, ಮಿತಿ ಮೀರಿದರೆ ಗುಂಡಿನ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಮ್ ರಹೀಂ 'ಅತ್ಯಾಚಾರಿ' ತೀರ್ಪು: ಸುಬ್ರಮಣಿಯನ್ ಸ್ವಾಮಿ ಸಮರ್ಥನೆ
ದೇಶ

ರಾಮ್ ರಹೀಂ 'ಅತ್ಯಾಚಾರಿ' ತೀರ್ಪು: ಸುಬ್ರಮಣಿಯನ್ ಸ್ವಾಮಿ ಸಮರ್ಥನೆ

ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ನ್ಯಾಯಾಲಯ ನೀಡಿದ್ದ ತೀರ್ಪವನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ...

ಬುದ್ಧ, ಗಾಂಧಿ ಹುಟ್ಟಿದ ಭೂಮಿ ನಮ್ಮದು, ಇಲ್ಲಿ ಯಾವುದೇ ರೂಪದ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ
ದೇಶ

ಬುದ್ಧ, ಗಾಂಧಿ ಹುಟ್ಟಿದ ಭೂಮಿ ನಮ್ಮದು, ಇಲ್ಲಿ ಯಾವುದೇ ರೂಪದ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ

ಬುದ್ಧ, ಮಹಾತ್ಮಗಾಂಧಿ ಹಾಗೂ ಸರ್ದಾರ್ ಪಟೇಲರು ಹುಟ್ಟಿದ ಭೂಮಿ ಭಾರತವಾಗಿದ್ದು, ಯಾವುದೇ ರೂಪ ಹಿಂಸಾಚಾರ ಸ್ವೀಕಾರಾರ್ಹವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ...

ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ ಹಿನ್ನಲೆ: ಹರ್ಯಾಣದಲ್ಲಿ ಮೊಬೈಲ್ ಇಂಟರ್ ನೆಟ್, ಎಸ್ ಎಂಎಸ್ ಸೇವೆ ಸ್ಥಗಿತ
ದೇಶ

ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ ಹಿನ್ನಲೆ: ಹರ್ಯಾಣದಲ್ಲಿ ಮೊಬೈಲ್ ಇಂಟರ್ ನೆಟ್, ಎಸ್ ಎಂಎಸ್ ಸೇವೆ ಸ್ಥಗಿತ

ಅತ್ಯಾಚಾರ ಪ್ರಕರಣ ಸಂಬಂಧ ಸೋಮವಾರ ಬಾಬಾ ರಾಮ್ ರಹೀಂ ಸಿಂಗ್ ವಿರುದ್ಧ ಶಿಕ್ಷೆ ಪ್ರಮಾಣ ಪ್ರಕಟವಾಗುವ ಹಿನ್ನಲೆಯಲ್ಲಿ ಹರ್ಯಾಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೊಬೈಲ್ ಇಂಟರ್ ನೆಟ್. ಎಸ್ ಎಂಎಸ್ ಸೇವೆ ಸೇರಿದಂತೆ ಡಾಂಗಲ್ ನ ಎಲ್ಲ ಸೇವೆಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಿರ್ಸಾ, ರೋಹ್ಟಕ್ ನಲ್ಲಿ ಕರ್ಫ್ಯೂ ಜಾರಿ, ಡೇರಾ ಭಕ್ತರಿಗೆ ರೋಹ್ಟಕ್ ಪ್ರವೇಶ ನಿಷೇಧ!
ದೇಶ

ಸಿರ್ಸಾ, ರೋಹ್ಟಕ್ ನಲ್ಲಿ ಕರ್ಫ್ಯೂ ಜಾರಿ, ಡೇರಾ ಭಕ್ತರಿಗೆ ರೋಹ್ಟಕ್ ಪ್ರವೇಶ ನಿಷೇಧ!

ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ಶಿಕ್ಷೆ ಪ್ರಮಾಣವನ್ನು ಸೋಮವಾರ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಸಿರ್ಸಾದಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ರೋಹ್ಟಕ್‌ ಜೈಲಿನಲ್ಲೇ ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ!
ದೇಶ

ರೋಹ್ಟಕ್‌ ಜೈಲಿನಲ್ಲೇ ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ!

ಅತ್ಯಾಚಾರ ಪ್ರಕರಣ ಸಂಬಂಧ ಬಾಬಾ ರಾಮ್ ರಹೀಂಗೆ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗಲಿದ್ದು, ಬಾಬಾ ರಾಮ್ ರಹೀಂ ಇರುವ ರೋಹ್ಟಕ್ ಜೈಲಿನಲ್ಲೇ ಶಿಕ್ಷೆ ಪ್ರಮಾಣ ಪ್ರಕಟಿಸಲು ನಿರ್ಧರಿಸಲಾಗಿದೆ.

ಡೇರಾ ಹಿಂಸಾಚಾರ: ಹರಿಯಾಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ಸಿರ್ಸಾದಲ್ಲಿ ಮುಂದುವರೆದ ಕರ್ಫ್ಯೂ
ದೇಶ

ಡೇರಾ ಹಿಂಸಾಚಾರ: ಹರಿಯಾಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ಸಿರ್ಸಾದಲ್ಲಿ ಮುಂದುವರೆದ ಕರ್ಫ್ಯೂ

ಡೇರಾ ಸಚ್ಛಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣ ಸಂಬಂಧ ಹರಿಯಾಣ ಹಾಗೂ ಪಂಜಾಬ್ ನಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಇದೀಗ ತಿಳಿಗೊಳ್ಳುತ್ತಿದ್ದು, ಜಾರಿ ಮಾಡಲಾಗಿದ್ದ ಕರ್ಫ್ಯೂವನ್ನು ಹೆಲವೆಡೆ...

ರಾಮ್ ರಹೀಮ್ ಅತ್ಯಾಚಾರಿ ತೀರ್ಪು: ತನ್ನ ದೇಶದ ನಾಗರೀಕರಿಗೆ ಸುರಕ್ಷಾ ಸಲಹೆ ನೀಡಿದ ಬ್ರಿಟನ್ ಸರ್ಕಾರ
ವಿದೇಶ

ರಾಮ್ ರಹೀಮ್ ಅತ್ಯಾಚಾರಿ ತೀರ್ಪು: ತನ್ನ ದೇಶದ ನಾಗರೀಕರಿಗೆ ಸುರಕ್ಷಾ ಸಲಹೆ ನೀಡಿದ ಬ್ರಿಟನ್ ಸರ್ಕಾರ

ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ರಾಮ್ ರಹೀಂ ಅವರು ದೋಷಿ ಎಂದು ತೀರ್ಪು ಪ್ರಕಟಗೊಂಡ ಬಳಿಕ ಹಿಂಸಾಚಾರದಿಂದಾಗಿ ಹರಿಯಾಣ ರಾಜ್ಯ ಹೊತ್ತಿ ಉರಿಯುತ್ತಿದ್ದು, ಈ ಹಿನ್ನಲೆಯಲ್ಲಿ ತನ್ನ ದೇಶದ ನಾಗರೀಕರಿಗೆ...

ಅತ್ಯಾಚಾರಿ ರಾಮ್ ರಹೀಮ್'ಗೆ ಜೈಲಿನಲ್ಲಿ 'ವಿಶೇಷ ಸೌಲಭ್ಯವಿಲ್ಲ': ಕಾರಾಗೃಹ ಡಿಜಿ
ದೇಶ

ಅತ್ಯಾಚಾರಿ ರಾಮ್ ರಹೀಮ್'ಗೆ ಜೈಲಿನಲ್ಲಿ 'ವಿಶೇಷ ಸೌಲಭ್ಯವಿಲ್ಲ': ಕಾರಾಗೃಹ ಡಿಜಿ

ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಜೈಲಿನಲ್ಲಿ ಯಾವುದೇ ರೀತಿಯ 'ವಿಶೇಷ ಸೌಲಭ್ಯ'ಗಳನ್ನು ನೀಡಲಾಗುವುದಿಲ್ಲ ಎಂದು ಕಾರಾಗೃಹದ ಡಿಜಿ ಶನಿವಾರ...