ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಮಂಗಳವಾರ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮ್ವೀರ್ ಉಪಾಧ್ಯಾಯ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಪಕ್ಷದಿಂದ ಅಮಾನತು ಮಾಡಿದೆ.