Ramya

ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ಕಾಲೆಳೆದ ಶಿಲ್ಪಾ ಗಣೇಶ್!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ...

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ
ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ.

ಐಎನ್ಎಸ್ ಸುಮಿತ್ರಾದಲ್ಲಿ ಕೆನಡಾ ಪ್ರಜೆ ಅಕ್ಷಯ್ ಏಕೆ? ಮತ್ತೆ ಪ್ರಧಾನಿ ಮೋದಿ ಕಾಲೆಳೆದ ರಮ್ಯಾ
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಾಮಾಜಿಕ ತಾಣ ವಿಭಾಗದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಈಗ ಮತ್ತೊಮ್ಮೆ ಇದೇ ರೀತಿ ಟ್ವೀಟ್ ಮಾಡಿ ಸುದ್ದಿಯಾಗಿದ್ದಾರೆ.

ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ: ರಮ್ಯಾಗೆ ಬುಲೆಟ್ ಪ್ರಕಾಶ್ ಟಾಂಗ್
ಹಿಟ್ಲರ್ ಭಾವಚಿತ್ರದೊಂದಿಗೆ ಪ್ರಧಾನಿ ಮೋದಿ ಅವರನ್ನು ಹೋಲಿಕೆ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು: ರಮ್ಯಾ ವಿರುದ್ಧ ನಟ ಜಗ್ಗೇಶ್ ಕಿಡಿ
ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳನ್ನು ತಿದ್ದಲು ಹೋಗಬಾರದು ಎಂದು ಹೇಳುವ ಮೂಲಕ ನಟ ಜಗ್ಗೇಶ್ ಕೂಡ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

ಹ್ಯಾಟ್ರಿಕ್ ದಾಖಲೆ ಬರೆದ ನಟಿ: ರಮ್ಯಾ ಸಾಧನೆ ಕೊಂಡಾಡಿದ ಶಾಸಕ ಸುರೇಶ್ ಕುಮಾರ್!
ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ ಅವರು ಹ್ಯಾಟ್ರಿಕ್ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ...

ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!
ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

ಅಭ್ಯರ್ಥಿಗಳ ಪಟ್ಟಿಯೋ, ವಿಜೇತರ ಪಟ್ಟಿಯೋ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುರಿತು ರಮ್ಯಾ ಟೀಕೆ!
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಕಿಡಿಕಾರಿದ್ದಾರೆ.

ಡರ್ ಪೋಕ್ ಮೋದಿ, ಡರ್ ಪೋಕ್ ಬಿಜೆಪಿ: ಮತ್ತೆ ಬಿಜೆಪಿ ಕಾಲೆಳೆದ ರಮ್ಯಾ!
ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಮತ್ತೆ ತಮ್ಮ ಟ್ವೀಟ್ ಮೂಲಕ ಸುದ್ದಿಯಾಗಿದ್ದು, ಈ ಬಾರಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಸಮಯ ಮುಂದೂಡಿದ ಕುರಿತು ಬಿಜೆಪಿ ಮಾಡಿರುವ ವ್ಯಂಗ್ಯದ ಕುರಿತು ಟೀಕೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

