Ramya

ಪ್ರಧಾನಿ ಮೋದಿ ವಿದ್ಯಾಭ್ಯಾಸ ಕುರಿತು ಟ್ವೀಟ್; ತಮ್ಮ ಎಡವಟ್ಟು ಒಪ್ಪಿಕೊಂಡ ರಮ್ಯಾ
ನಾನು ಪ್ರೌಢ ಶಾಲೆವರೆಗೆ ವಿದ್ಯಾಭ್ಯಾಸ ಮಾಡಿದ್ದೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದ ಅರ್ಧಂಬರ್ಧ ವಿಡಿಯೋವಿನ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನಟಿ ರಮ್ಯಾ ಅವರು ಪೇಚಿಗೆ ಸಿಲುಕಿದ ಘಟನೆ ನಡೆಯಿತು...

'ತವರಿಗೆ ಬಾ ತಂಗಿ': ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು
ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು..

`ದಂಗಲ್’ ಚಿತ್ರದ ಅಮೀರ್ ಫೋಟೋ ತೋರಿಸಿ ಪೆಟ್ರೋಲ್ ಬೆಲೆ ವ್ಯತ್ಯಾಸ ಹೇಳಿದ ರಮ್ಯಾ!
ಪೆಟ್ರೋಲ್ ದರ ದಿನ ದಿನಕ್ಕೆ ಏರುಗತಿಯಲ್ಲಿ ಸಾಗಿದ್ದು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಬೆಲೆ ಏರಿಕೆ ಖಂಡಿಸಿಸೋಮವಾರ ಭಾರತ್ ಬಂದ್ ಸಹ ನಡೆಸಿದ್ದವು.

ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕ: ರಮ್ಯಾ ಟ್ವೀಟ್
ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ನಟಿ ರಮ್ಯಾ ಹೇಳಿದ್ದಾರೆ.

ಆರ್ ಎಸ್ಎಸ್ ಅನ್ನು ಮುಸ್ಲಿಂ ಬ್ರದರ್ ಹುಡ್ ಗೆ ಹೋಲಿಕೆ ಮಾಡಿದ ರಮ್ಯಾ?
ಈಜಿಪ್ಟ್ನ ಉಗ್ರ ಸಂಘಟನೆ ಮುಸ್ಲಿಂ ಬ್ರದರ್ಹುಡ್ ನೊಂದಿಗೆ ಆರ್ಎಸ್ಎಸ್ ಹೋಲಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ: ತಾಯಿ ರಂಜಿತಾ ಹೇಳಿಕೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019: ಗೆಲುವಿನ ರಣತಂತ್ರ ರಚನೆಗೆ 9 ನಾಯಕರ 'ಕೈ' ಸಮಿತಿ ರಚನೆ
2019ರ ಲೋಕಸಭಾ ಚುನವಾಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಶತಾಯಗತಾಯ ಗೆಲುವು ಸಾಧಿಸಬೇಕು ಎಂದು ಹೊರಟಿರುವ ಕಾಂಗ್ರೆಸ್ ಪಕ್ಷ ಚುನಾವಣಾ ರಣತಂತ್ರ ರಚನೆಗಾಗಿ 3 ಸಮಿತಿಗಳನ್ನು ರಚನೆ ಮಾಡಿದೆ.

ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಮಾಜಿ ಸಂಸದೆ ರಮ್ಯಾ ಸಕ್ರಿಯರಾಗಿಲ್ಲ ಏಕೆ?
ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ ಬಳಿಕ ಸುಂಟರಗಾಳಿಯಂತೆ ಟ್ವೀಟ್ ಗಳನ್ನು ಮಾಡುತ್ತಿದ್ದ ಮಾಜಿ ಸಂಸದೆ, ನಟಿ ಹಾಗೂ ರಾಜಕಾರಣಿ ರಮ್ಯಾ...

ಚುನಾವಣೆ ಬಳಿಕ ಮತ್ತೆ ಚಿತ್ರರಂಗದತ್ತ ಮುಖ ಮಾಡಿದ ಮೋಹಕ ತಾರೆ?
ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಸ್ಯಾಂಡಲ್ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರು ಮತ್ತೆ ಚಿತ್ರರಂಗದತ್ತ ಮುಖ ಮಾಡುವ ಸೂಚನೆಯೊಂದನ್ನು ನೀಡಿದ್ದಾರೆ...

