Ramya

News headlines 28-07-2025 | ಅಶ್ಲೀಲ ಕಾಮೆಂಟ್, ನಿಂದನೆ; ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯ ದೂರು; ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ; ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ; ಕ್ಷಮೆ ಕೇಳಲ್ಲ- ಯತೀಂದ್ರ
ರಾಜ್ಯ

News headlines 28-07-2025 | ಅಶ್ಲೀಲ ಕಾಮೆಂಟ್, ನಿಂದನೆ; ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯ ದೂರು; ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ; ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ; ಕ್ಷಮೆ ಕೇಳಲ್ಲ- ಯತೀಂದ್ರ

'ಡಿ ಬಾಸ್‌' ಮೇಲೆ ಗೌರವ ಇರುವವರು ಯಾವುದಕ್ಕೂ ಪ್ರತಿಕ್ರಿಯಿಸದಿರಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
ರಾಜ್ಯ

'ಡಿ ಬಾಸ್‌' ಮೇಲೆ ಗೌರವ ಇರುವವರು ಯಾವುದಕ್ಕೂ ಪ್ರತಿಕ್ರಿಯಿಸದಿರಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ

ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ. ಯಾರಿಗೂ ಮೆಸೇಜ್‌ ಮಾಡಬೇಡಿ. ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಲಿ, ಯಾರು ಏನೇ ಅಂದರೂ ತಲೆ ಕೆಡಸಿಕೊಳ್ಳಬೇಡಿ.

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ನಗರ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ
ಸಿನಿಮಾ ಸುದ್ದಿ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ನಗರ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ

ನಟಿ ರಮ್ಯಾ ಬಗ್ಗೆ ಫೇಸ್ ಬುಕ್, ಎಕ್ಸ್ ಖಾತೆ, ಇನ್ಸ್ಟಾಗ್ರಾಮ್ ನಲ್ಲಿ ಮನಸೋ ಇಚ್ಛೆ ಕೆಟ್ಟದಾಗಿ ಕಮೆಂಟ್ ಮಾಡಲು, ಬೆದರಿಕೆ ಹಾಕಲು ಶುರುಮಾಡಿದರು.

ದರ್ಶನ್ ಫ್ಯಾನ್ಸ್ ಜೊತೆ ರಮ್ಯಾ ವಾರ್: ಗೃಹ ಸಚಿವ ಪರಮೇಶ್ವರ್ ರಿಯಾಕ್ಷನ್!
ರಾಜ್ಯ

ದರ್ಶನ್ ಫ್ಯಾನ್ಸ್ ಜೊತೆ ರಮ್ಯಾ ವಾರ್: ಗೃಹ ಸಚಿವ ಪರಮೇಶ್ವರ್ ರಿಯಾಕ್ಷನ್!

ನಟ ದರ್ಶನ್ ಫ್ಯಾನ್ಸ್ ಕಮೆಂಟ್ ಬಗ್ಗೆ ನಟಿ ರಮ್ಯಾ ಅವರು ಮೊದಲು ದೂರು ನೀಡಲಿ ಬಳಿಕ ಪೊಲೀಸರು ಏನು ಕ್ರಮ‌ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ.

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ಕಿಡಿ: 'ಕನಿಷ್ಟ ಸಭ್ಯತೆ ಇರಲಿ'; ನಟಿ ರಕ್ಷಿತಾ decency ಪಾಠ ಮಾಡಿದ್ಯಾರಿಗೆ?
ಸಿನಿಮಾ ಸುದ್ದಿ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ಕಿಡಿ: 'ಕನಿಷ್ಟ ಸಭ್ಯತೆ ಇರಲಿ'; ನಟಿ ರಕ್ಷಿತಾ decency ಪಾಠ ಮಾಡಿದ್ಯಾರಿಗೆ?

ನಟಿ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆಂದು ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ರಮ್ಯಾ ವಿರುದ್ಧ ಕಾನೂನು ಸಮರಕ್ಕಿಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದೂರು ಕೊಡಲು ಮುಂದು!
ಸಿನಿಮಾ ಸುದ್ದಿ

ರಮ್ಯಾ ವಿರುದ್ಧ ಕಾನೂನು ಸಮರಕ್ಕಿಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದೂರು ಕೊಡಲು ಮುಂದು!

ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ.

ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು
ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು

ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ ಪೋಸ್ಟ್ ಮಾಡಿದ್ದರು.

QPL 2.0 ಲೋಗೋ ಲಾಂಚ್ ಮಾಡಿದ ರಮ್ಯಾ; ಪ್ರಮೋದ್ ಶೆಟ್ಟಿ ಸಾಥ್
ಸಿನಿಮಾ ಸುದ್ದಿ

QPL 2.0 ಲೋಗೋ ಲಾಂಚ್ ಮಾಡಿದ ರಮ್ಯಾ; ಪ್ರಮೋದ್ ಶೆಟ್ಟಿ ಸಾಥ್

ನಟಿ ಮತ್ತು QPL ಅಂಬಾಸಿಡರ್ ರಮ್ಯಾ, QPL ಸಂಸ್ಥಾಪಕ ಮಹೇಶ್ ಗೌಡ ಮತ್ತು ನಟ ಹಾಗೂ ಸಮಿತಿ ಸದಸ್ಯ ಪ್ರಮೋದ್ ಶೆಟ್ಟಿ ಅವರೊಂದಿಗೆ ಲೋಗೋವನ್ನು ಅನಾವರಣಗೊಳಿಸಿದರು.

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್‌ ಹಾಸನ್‌ ಪರವಾಗಿ ರಮ್ಯಾ ಹೇಳಿಕೆ; ಸಿನಿಮಾ ನಿಷೇಧ ಸ್ವಲ್ಪ ಅತಿರೇಕ ಅಲ್ಲವೇ? ಎಂದ ನಟಿ
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್‌ ಹಾಸನ್‌ ಪರವಾಗಿ ರಮ್ಯಾ ಹೇಳಿಕೆ; ಸಿನಿಮಾ ನಿಷೇಧ ಸ್ವಲ್ಪ ಅತಿರೇಕ ಅಲ್ಲವೇ? ಎಂದ ನಟಿ

'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ?