Ramya

'ಮೈಸೂರು ಸ್ಯಾಂಡಲ್'ಗೆ ಬ್ರ್ಯಾಂಡ್ ಅಂಬಾಸಿಡರ್ ಅಗತ್ಯವಿಲ್ಲ, ಜನ್ರ ಟ್ಯಾಕ್ಸ್ ಹಣ ವೇಸ್ಟ್ ಅಷ್ಟೆ: ನಟಿ ರಮ್ಯಾ
ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ, ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ ಎಂದಿದ್ದಾರೆ.

ರಶ್ಮಿಕಾಗೆ ಮೋಹಕತಾರೆ ಬೆಂಬಲ; ಸ್ಯಾಂಡಲ್‌ವುಡ್ ಕಂಬ್ಯಾಕ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ನಟಿ ರಮ್ಯಾ! (ಸಂದರ್ಶನ)
ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ಮಾಪಕ ಇ ಕೃಷ್ಣಪ್ಪ ಅವರ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಗೆ ಮತ್ತೆ ಬರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಮಾತುಕತೆಗಳು ಇನ್ನೂ ಆರಂಭಿಕ ಹಂತದಲ್ಲಿವೆ ಎಂದು ರಮ್ಯಾ ದೃಢಪಡಿಸಿದ್ದಾರೆ.

Watch | ಕಲಾವಿದರಿಗೆ ಡಿಕೆ ಸಾಹೇಬ್ರ ಎಚ್ಚರಿಕೆ ಸರಿ ಇದೆ: ರಮ್ಯಾ; ಕಿಡ್ನ್ಯಾಪ್ ಕೇಸ್: ಸತೀಶ್ ಜಾರಕಿಹೊಳಿ ಆಪ್ತೆ ಬಂಧನ; ರಾಜ್ಯ ಸರ್ಕಾರಕ್ಕೆ ಗವರ್ನರ್ ಫುಲ್ ಮಾರ್ಕ್ಸ್!

ಡಿಕೆಶಿ ಸಾಹೇಬರು ಹೇಳಿದ್ದರಲ್ಲಿ ತಪ್ಪಿಲ್ಲ: ಡಿಸಿಎಂ ನಟ್ಟು-ಬೋಲ್ಟ್ ಹೇಳಿಕೆ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ
ಸಾಹೇಬ್ರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್‌ಕುಮಾರ್ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ.

ದಿಢೀರ್ ಕೋರ್ಟ್ ಆವರಣದಲ್ಲಿ ಕಾಣಿಸಿಕೊಂಡ ಮೋಹಕ ತಾರೆ ರಮ್ಯಾ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.

ಮದುವೆ ವದಂತಿ: ಕೊನೆಗೂ ಮೌನ ಮುರಿದ ಸ್ಯಾಂಡಲ್'ವುಡ್ ಕ್ವೀನ್, ರಮ್ಯಾ ಹೇಳಿದ್ದೇನು?
ಟೆಕ್ಸ್‌ಟೈಲ್ ಉದ್ಯಮಿಯೊಬ್ಬರ ಜೊತೆ ರಮ್ಯಾ ಅವರ ನಿಶ್ಚಿತಾರ್ಥ ಆಗಿದೆ ಎನ್ನುವ ಸುದ್ದಿ ವೈರಲ್ ಆಗಿದ್ದು, ನವೆಂಬರ್ ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ವಿವಾಹ ನೆರವೇರಲಿದೆ ಎನ್ನಲಾಗಿತ್ತು.

'ಯಾರೂ ಜನರನ್ನು ಕೊಲ್ಲಲು ಹೋಗುವುದಿಲ್ಲ': ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ; ಪೊಲೀಸರ ಕೆಲಸಕ್ಕೆ ಮೆಚ್ಚುಗೆ
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

Renuka Swamy Murder: ನಟ ದರ್ಶನ್ಗೆ ಗಲ್ಲುಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ಆಗಲಿ, ನಟಿ ರಮ್ಯಾ ರೀಟ್ವೀಟ್ ಮಾಡಿದ್ದೇಕೆ?
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದಾರೆ.

'ಸ್ವಾತಿ ಮುತ್ತಿನ ಮಳೆ ಹನಿಯೇ' ಯಶಸ್ಸಿನ ಅಲೆಯಲ್ಲಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯ!
2003ರಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅಭಿನಯದ ಅಪ್ಪು ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ರಮ್ಯಾ ಅವರು, ಅಲ್ಲಿಂದ ಹಿಂತಿರುಗಿ ನೋಡಲೇ ಇಲ್ಲ. ಬಹುತೇಕ ಹಿಟ್ ಸಿನಿಮಾಗಳನ್ನು ನೀಡಿ ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್ ಆಗಿ ಮೆರೆದವರು. ನಟಿ ರಮ್ಯಾಗೆ ಇಂದು 41ನೇ ಹುಟ್ಟುಹಬ್ಬದ ಸಂಭ್ರಮ.

