Ramya

ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ
ಸಿನಿಮಾ ಸುದ್ದಿ

ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ

ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!
ಸಿನಿಮಾ ಸುದ್ದಿ

ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ.

ಉತ್ತರಕಾಂಡ ಚಿತ್ರದ ಫಸ್ಟ್ ಲುಕ್ ಟೀಸರ್
ಮನರಂಜನೆ

ಉತ್ತರಕಾಂಡ ಚಿತ್ರದ ಫಸ್ಟ್ ಲುಕ್ ಟೀಸರ್

ಡಾಲಿ ಧನಂಜಯ್ ಮತ್ತು ರಮ್ಯಾ ಅಭಿನಯದ ಉತ್ತರಕಾಂಡ ಚಿತ್ರದ ಫಸ್ಟ್ ಲುಕ್ ಟೀಸರ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ರೋಹಿತ್ ಪಡಕಿ ನಿರ್ದೇಶಿಸಿದ್ದಾರೆ.

ಗ್ಯಾಂಗ್‌ಸ್ಟರ್ ಡ್ರಾಮಾ 'ಉತ್ತರಕಾಂಡ' ಚಿತ್ರಕ್ಕೆ ದಿಗಂತ್ ಎಂಟ್ರಿ!
ಸಿನಿಮಾ ಸುದ್ದಿ

ಗ್ಯಾಂಗ್‌ಸ್ಟರ್ ಡ್ರಾಮಾ 'ಉತ್ತರಕಾಂಡ' ಚಿತ್ರಕ್ಕೆ ದಿಗಂತ್ ಎಂಟ್ರಿ!

ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ.

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!
ಸಿನಿಮಾ ಸುದ್ದಿ

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು.

'ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆ
ಸಿನಿಮಾ ಸುದ್ದಿ

'ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆ

ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ.

ನಟಿ ರಮ್ಯಾ ವೀಡಿಯೊ ತುಣುಕು ತೆಗೆಯಿರಿ: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರತಂಡಕ್ಕೆ ನ್ಯಾಯಾಲಯ ಸೂಚನೆ
ರಾಜ್ಯ

ನಟಿ ರಮ್ಯಾ ವೀಡಿಯೊ ತುಣುಕು ತೆಗೆಯಿರಿ: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರತಂಡಕ್ಕೆ ನ್ಯಾಯಾಲಯ ಸೂಚನೆ

ಬಿಡುಗಡೆಗೆ ಸಿದ್ಧವಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಮತ್ತು ಟ್ರೇಲರ್‌ನಿಂದ ಅನಧಿಕೃತವಾಗಿ ಬಳಸಲಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ವೀಡಿಯೋ ತುಣಕನ್ನು ತೆಗೆದುಹಾಕುವಂತೆ ಚಿತ್ರ ನಿರ್ಮಾಣ ಹಾಗೂ ವಿತರಕ ಸಂಸ್ಥೆಗೆ ಬೆಂಗಳೂರು ನ್ಯಾಯಾಲಯವು ಸೂಚನೆ ನೀಡಿದೆ.

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ರಮ್ಯಾ ತಕರಾರು: ಚಿತ್ರ ತಂಡಕ್ಕೆ ಲೀಗಲ್​ ನೋಟೀಸ್!
ಸಿನಿಮಾ ಸುದ್ದಿ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ರಮ್ಯಾ ತಕರಾರು: ಚಿತ್ರ ತಂಡಕ್ಕೆ ಲೀಗಲ್​ ನೋಟೀಸ್!

ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು. ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.

ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?
ಸಿನಿಮಾ ಸುದ್ದಿ

ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ.