Ramya

ಕೇಸರಿ ಸೀರೆಯಲ್ಲಿ ಮಿಂಚಿದ ಮೋಹಕ ತಾರೆ ರಮ್ಯಾ ಫೋಟೋ ವೈರಲ್: ಪಕ್ಷಾಂತರವಾ? ಅಂತ ಕಾಲೆಳೆದ ನೆಟ್ಟಿಗರು!
ಅಭಿಷೇಕ್ ಅಂಬರೀಶ್–ಅವಿವಾ ಆರತಕ್ಷತೆಗೆ ಕೇಸರಿ ಸೀರೆಯುಟ್ಟು ಆಗಮಿಸಿದ್ದ ರಮ್ಯಾ ಅವರ ಫೋಟೊ ವೈರಲ್ ಆಗತೊಡಗಿದೆ.

ರೋಡ್ ಶೋ ನಡೆಸುವ ಮೋದಿಯವರಿಗೆ ಬೆಂಗಳೂರು ರಸ್ತೆಗಳ ದುಃಸ್ಥಿತಿ ಬಗ್ಗೆ ತಿಳಿಯಲಿದೆ: ನಟಿ ರಮ್ಯಾ
ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿರುವ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪ್ರಚಾರ ವೇಳೆ ವೇಳೆ ಮೋದಿಯವರಿಗೆ ರಾಜಧಾನಿಯ ಹದಗೆಟ್ಟ ರಸ್ತೆಗಳ ಬಗ್ಗೆ ತಿಳಿಯಲಿದ ಎಂದು ಹೇಳಿದ್ದಾರೆ.

'ಸ್ಯಾಂಡಲ್ ವುಡ್ ಕ್ವೀನ್' ರಮ್ಯಾ ಕಂಬ್ಯಾಕ್: ಮಂಡ್ಯ ಜಿಲ್ಲೆಯಲ್ಲಿ 'ಕೈ' ಅಭ್ಯರ್ಥಿಗಳ ಪರ ಪ್ರಚಾರ
ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ರಾಜಕೀಯದಲ್ಲಿ ಆಕ್ಟಿವ್ ಆಗಿದ್ದಾರೆ. ಇಂದು ಸೋಮವಾರ ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ನಟಿ ರಮ್ಯಾ ಅವರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ: ಸಚಿವ ಆರ್.ಅಶೋಕ್
ನಟಿ ರಮ್ಯಾ ಅವರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ. ನಮ್ಮ ಪಕ್ಷದಿಂದ ರಮ್ಯಾ ಅವರಿಗೆ ಆಹ್ವಾನ ಕೊಟ್ಟಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ.

'ಸ್ವಾತಿ ಮುತ್ತಿನ ಮಳೆ ಹನಿಯೆ' ಶೀರ್ಷಿಕೆ ಪ್ರಕರಣ: ರಮ್ಯಾ ಪರವಾಗಿ ನ್ಯಾಯಾಲಯ ತೀರ್ಪು
ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ರಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಇದೀಗ, ಅಂತಿಮವಾಗಿ ರಮ್ಯಾ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ.

ವೀಕೆಂಡ್ ವಿಥ್ ರಮೇಶ್ 5: ರಮ್ಯಾ ಕಾಲೆಳೆದು, ಪ್ರಭುದೇವಗೆ ಜೈ ಎಂದ ಕನ್ನಡಿಗರು!
ಝೀ ವಾಹಿನಿಯ ಜನಪ್ರಿಯ ಶೋ ವೀಕೆಂಡ್ ವಿಥ್ ರಮೇಶ್ 5ನೇ ಸೀಸನ್ ಎರಡನೇ ಅತಿಥಿಯಾಗಿ ಪ್ರಭುದೇವ ಭಾಗಿಯಾಗಿದ್ದ ಸಂಚಿಕೆ ಶನಿವಾರ ಮತ್ತು ಭಾನುವಾರ ಪ್ರಸಾರವಾಗಿದೆ.

'ಮುಂದಿನ ಬಾರಿ ಎಲ್ಲಾ ಮುದ್ದು ಅಜ್ಜಿಯರಿಗಾಗಿ ಕನ್ನಡದಲ್ಲಿಯೇ ಮಾತನಾಡುತ್ತೇನೆ': ರಮ್ಯಾ
ವೀಕೆಂಡ್ ವಿತ್ ರಮೇಶ್ ಸೀಸನ್ 5ನ ಮೊದಲ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಶೋನ ತುಂಬೆಲ್ಲಾ ಅವರು ಬಹುಪಾಲು ಇಂಗ್ಲಿಷ್ ನಲ್ಲಿಯೇ ಮಾತನಾಡಿದ್ದು ಇದಕ್ಕೆ ಕಾರಣ.

ರಶ್ಮಿಕಾ 'ತತ್ಸಮ', ರಮ್ಯಾ 'ತದ್ಬವ'; ಹೆಚ್ಚಿನ ಮಾಹಿತಿಗಾಗಿ ನೋಡಿ ವೀಕೆಂಡ್ ವಿತ್ ಇಂಗ್ಲೀಷ್: ಸ್ಯಾಂಡಲ್ ವುಡ್ ಕ್ವೀನ್ ಹೆವಿ ಟ್ರೋಲ್!
ವೀಕೆಂಡ್ ವಿತ್ ರಮೇಶ್ ಸೀಸ್‌ನ್ 5ರ ಮೊದಲ ಸಂಚಿಕೆ ಮಾರ್ಚ್ 25ರಂದು ಪ್ರಸಾರವಾಗಿದೆ. ಮೊದಲ ಅತಿಥಿಯಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಭಾಗಿಯಾಗಿದ್ದರು.

ಮಾರ್ಚ್ 25ರಿಂದ 'ವೀಕೆಂಡ್ ವಿತ್ ರಮೇಶ್ ಸೀಸನ್ 5': ಈ ಬಾರಿ ಸಾಧಕರ ಸೀಟಿನಲ್ಲಿ ಕೂರುವ ಅತಿಥಿಗಳು ಇವರೇ...
ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ.

