Ramya

ಚನ್ನಪಟ್ಟಣದಲ್ಲಿ ನಟಿ ರಮ್ಯಾ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ: ಹೆಚ್‌ಡಿ ಕುಮಾರಸ್ವಾಮಿ
ಚಿತ್ರ ನಟಿ ರಮ್ಯಾ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

'RRR' ಚಿತ್ರವನ್ನು 'ಬಾಲಿವುಡ್ ಚಿತ್ರ' ಎಂದ ಆಸ್ಕರ್ ನಿರೂಪಕ: ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ- ನಟಿ ರಮ್ಯಾ ಕಿಡಿ
ʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿರುವ RRR ಚಿತ್ರದ ಬಗ್ಗೆ ಆಸ್ಕರ್ ನಿರೂಪಕ ಮಾಡಿದ ತಪ್ಪಾದ ಉಲ್ಲೇಖವು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಹೊಸ ಪ್ಲಾನ್: 'ಬಂಡೆ' ಬುಡಕ್ಕೆ ಡೈನಾಮೇಟ್- ಕುಮಾರಸ್ವಾಮಿಗೆ ಲಾಕ್; ಚನ್ನಪಟ್ಟಣದಿಂದ ಸ್ಯಾಂಡಲ್ ವುಡ್ ಕ್ವೀನ್?
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ.

ರಮ್ಯಾ ನಿರ್ಮಾಣದ ರಾಜ್ ಬಿ ಶೆಟ್ಟಿ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೆ' ಸಿನಿಮಾಗೆ ಕಾನೂನು ಸಂಕಷ್ಟ
ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋ ಮತ್ತು ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಶೀರ್ಷಿಕೆಗೆ ನಗರದ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಮೈಗಾಡ್, ಹೀರೋಗಿಂತ ನಿಮಗೇ ವಿಶಲ್ ಜಾಸ್ತಿ: ಡಾ.ಸುಧಾಕರ್ ಹೊಗಳಿದ ರಮ್ಯಾ ಮೇಲೆ 'ಕೈ'ನಾಯಕರ ಕೆಂಗಣ್ಣು; ಮೋಹಕ ತಾರೆಗೆ ಬಿಜೆಪಿ ಗಾಳ?
ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ನಡೆದ ‘ಚಿಕ್ಕಬಳ್ಳಾಪುರ ಉತ್ಸವ’ದಲ್ಲಿ ನಟಿ ರಮ್ಯಾ ಪಾಲ್ಗೊಂಡು ಅಚ್ಚರಿ ಮೂಡಿಸಿದರು. ಬಳಿಕ ಮಾತನಾಡಿದ ರಮ್ಯಾ, ಸುಧಾಕರ್ ಅವರನ್ನು ಹೊಗಳಿದರು.

ತೆಲುಗು ಧ್ವಜಕ್ಕೆ ಅದ್ನಾನ್ ಸಾಮಿ ಕ್ಯಾತೆ: ವಿವಿಧತೆಯಲ್ಲಿ ಏಕತೆ ಎಂಬುದು ಸರಿಯಲ್ಲವೇ? ನಯವಾಗಿಯೇ ತಿರುಗೇಟು ನೀಡಿದ ನಟಿ ರಮ್ಯಾ!
ನಾವು ಭಾರತೀಯರು. ಆದರೆ, ವಿವಿಧ ಭಾಷೆಗಳ ಹಿನ್ನೆಲೆಯುಳ್ಳವರು. ನಮಗೆ ನಮ್ಮದೇ ಪ್ರತ್ಯೇಕ ಧ್ವಜಗಳಿವೆ ಎಂದು ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿಳಿ ಹೇಳಿದ್ದಾರೆ.

ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ 'ಕಿಚ್ಚ'ನಿಗೆ ಕಾಂಗ್ರೆಸ್ ಗಾಳ!
ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ

ಸಮಂತಾ, ಸಾಯಿ ಪಲ್ಲವಿ, ರಶ್ಮಿಕಾ, ದೀಪಿಕಾ ಪಡುಕೋಣೆಗೆ ಸ್ಯಾಂಡಲ್ ವುಡ್ ಕ್ವೀನ್ ಬೆಂಬಲ: ನಟಿ ರಮ್ಯಾ ಟ್ವೀಟ್ ನಲ್ಲಿ ಏನಿದೆ?
ರಾಜಕೀಯದ ನಂಟೂ ಹೊಂದಿರುವ ರಮ್ಯಾ, ಇದೀಗ ರಾಜಕೀಯದಿಂದ ದೂರಾಗಿ, ಮತ್ತೆ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭಿಡೆಯಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಮ್ಯಾ ನಿರ್ಮಾಣದ ಚಿತ್ರಕ್ಕೆ 'ಟೈಟಲ್ ವಿವಾದ': ವಾಣಿಜ್ಯ ಮಂಡಳಿಗೆ ರಾಜೇಂದ್ರ ಸಿಂಗ್ ಬಾಬು ದೂರು
ಬಹುವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ರಮ್ಯಾ ಇದೀಗ ನಿರ್ಮಾಣದ ಮೂಲಕ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಆಪಲ್ ಬಾಕ್ಸ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿರುವ ರಮ್ಯ ಅವರು ರಾಜ್ ಬಿ ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

