Ramya

ರಾಜ್ ಬಿ ಶೆಟ್ಟಿ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ಹಿರೋಯಿನ್ ಇವರೇ..!!
ಸಿನಿಮಾ ಸುದ್ದಿ

ರಾಜ್ ಬಿ ಶೆಟ್ಟಿ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ಹಿರೋಯಿನ್ ಇವರೇ..!!

ನಟಿ ರಮ್ಯ ಅವರ ಮೂಲಕ ತೆರವಾಗಿದ್ದ ರಾಜ್ ಬಿ ಶೆಟ್ಟಿ ನಿರ್ದೇಶನದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ನಾಯಕನಟಿ ಘೋಷಣೆ ಮಾಡಲಾಗಿದೆ.

'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರೀಕರಣ ಪೂರ್ಣಗೊಳಿಸಿದ ರಾಜ್ ಬಿ ಶೆಟ್ಟಿ
ಸಿನಿಮಾ ಸುದ್ದಿ

'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರೀಕರಣ ಪೂರ್ಣಗೊಳಿಸಿದ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಮೂರನೇ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿ
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿ

ಇತ್ತೀಚೆಗಷ್ಟೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ. ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದು, ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸ್ಟಾರ್ ನಟನ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್: 'ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರೊಮ್ಯಾನ್ಸ್ ?
ಸಿನಿಮಾ ಸುದ್ದಿ

ಸ್ಟಾರ್ ನಟನ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್: 'ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರೊಮ್ಯಾನ್ಸ್ ?

ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಡಾಲಿ ಧನಂಜಯ್ ನಟನೆಯ ಉತ್ತರಕಾಂಡ  ಚಿತ್ರದ ಮೂಲಕ ರಮ್ಯಾ ಬಣ್ಣದ ಪ್ರಪಂಚಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಸುದ್ದಿ ಅಧಿಕೃತವಾಗಲಿದೆ ಎಂದೂ ಹೇಳಲಾಗುತ್ತಿದೆ.

ಭಾರತ್‌ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ
ರಾಜಕೀಯ

ಭಾರತ್‌ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ

ಭಾರತ್‌ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು.

ರಾಜ್​ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ
ಸಿನಿಮಾ ಸುದ್ದಿ

ರಾಜ್​ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ

ಸ್ಯಾಂಡಲ್​ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರ ಕಮ್ ಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಸಿಹಿಸುದ್ದಿ ಕೊಡುವೆ ಎಂದು ರಮ್ಯಾ ಅವರು ರಾಜ್ ಬಿ ಶೆಟ್ಟಿ ರಚನೆ, ನಿರ್ದೇಶನದ ಸಿನಿಮಾ ಮೂಲಕ ಬೆಳ್ಳಿತೆರೆಮೇಲೆ ಕಾಣಿಸಿಕೊಳ್ಳಲಿದ್ದೇನೆ ಎಂದು ಹೇಳಿದ್ದರು.

ಮತ್ತೆ ಚಿತ್ರರಂಗಕ್ಕೆ ಹೊಸದಾಗಿ ಪ್ರವೇಶಿಸುತ್ತಿರುವ ಅನುಭವವಾಗುತ್ತಿದ್ದೆ: ರಮ್ಯಾ 
ಸಿನಿಮಾ ಸುದ್ದಿ

ಮತ್ತೆ ಚಿತ್ರರಂಗಕ್ಕೆ ಹೊಸದಾಗಿ ಪ್ರವೇಶಿಸುತ್ತಿರುವ ಅನುಭವವಾಗುತ್ತಿದ್ದೆ: ರಮ್ಯಾ 

ಅಭಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸಿದ್ದ ನಟಿ ರಮ್ಯಾ, ಶಿವರಾಜ್ ಕುಮಾರ್, ದರ್ಶನ್, ಸುದೀಪ್ ಮೊದಲಾದ ಸ್ಟಾರ್ ನಟರೊಂದಿಗೆ ನಟಿಸಿ ಸ್ಯಾಂಡಲ್ ವುಡ್ ಕ್ವೀನ್ ಎಂದೇ ಖ್ಯಾತರಾಗಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?

ಕಳೆದ ಕೆಲವು ದಿನಗಳಿಂದ ಸಿನಿಮಾ ರಂಗದಿಂದ ದೂರಉಳಿದಿದ್ದ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ  ಸಿನಿಮಾ ರಂಗಕ್ಕೆ ಮರಳಿದ್ದಾರೆ. ಈ ಬಾರಿ ನಿರ್ಮಾಪಕಿಯಾಗಿ ರಮ್ಯಾ ಪದಾರ್ಪಣೆ ಮಾಡುತ್ತಿದ್ದಾರೆ.

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ!
ರಾಜಕೀಯ

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ!

ಭಾರತ ಜೋಡೋ ಯಾತ್ರೆ  ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.