ವಿದೇಶರಷ್ಯಾ: ಪುಟಿನ್ ಗಾಗಿ ಯುದ್ಧಭೂಮಿಗಿಳಿದ ವಿಧ್ವಂಸಕಾರಿ ಚೆಚನ್ಯಾ ಸೇನೆ, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ತೊಡೆ ತಟ್ಟಿದ ರಂಜಾನ್ ಕದಿರೊವ್
ರಷ್ಯಾದಲ್ಲಿ ಭುಗಿಲೆದ್ದಿರುವ ಆಂತರಿಕ ದಂಗೆಯಲ್ಲಿ ಇದೀಗ ವಿಧ್ವಂಸಕಾರಿ 'ಚೆಚನ್ಯಾ ಸೇನೆ ಯುದ್ಧಭೂಮಿಗಿಳಿದಿದ್ದು, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ಚೆಚನ್ಯಾ ಸೇನಾ ಮುಖ್ಯಸ್ಥ ರಂಜಾನ್ ಕದಿರೊವ್ ತೊಡೆ ತಟ್ಟಿದ್ದಾರೆ.