Ramzan

Holi Procession: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಕೆ, ಬಿಗಿ ಭದ್ರತೆ
ದೇಶ

Holi Procession: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಕೆ, ಬಿಗಿ ಭದ್ರತೆ

ಶಹಜಹಾನ್ ಪುರ ಮಾತ್ರವಲ್ಲದೇ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದ್ದು, ಸಂಭಾಲ್ ಜಾಮಾ ಮಸೀದಿಯನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ.

Ramzan ಅವಧಿಯಲ್ಲಿ Gulmarg fashion show: ಜಮ್ಮು-ಕಾಶ್ಮೀರದಲ್ಲಿ ಭುಲೆದ್ದ ವಿವಾದ; CM Omar Abdullah ಹೇಳಿದ್ದೇನು?
ದೇಶ

Ramzan ಅವಧಿಯಲ್ಲಿ Gulmarg fashion show: ಜಮ್ಮು-ಕಾಶ್ಮೀರದಲ್ಲಿ ಭುಲೆದ್ದ ವಿವಾದ; CM Omar Abdullah ಹೇಳಿದ್ದೇನು?

ಪ್ರವಾಸೋದ್ಯಮ ಪ್ರಚಾರದ ಹೆಸರಿನಲ್ಲಿ ಅಶ್ಲೀಲತೆಯನ್ನು ಸಹಿಸಲಾಗುವುದಿಲ್ಲ ಎಂದು ಕಾಶ್ಮೀರದ ಮೌಲ್ವಿ ಮಿರ್ವಾಜ ಉಮರ್ ಫಾರೂಖ್ ಹೇಳಿದ್ದಾರೆ.

Watch | "ಹೋಳಿ ವರ್ಷಕ್ಕೊಮ್ಮೆ ಬರುತ್ತದೆ, ಜುಮ್ಮಾ ನಮಾಜ್ 52 ಬಾರಿ..."
ವಿಡಿಯೋ

Watch | "ಹೋಳಿ ವರ್ಷಕ್ಕೊಮ್ಮೆ ಬರುತ್ತದೆ, ಜುಮ್ಮಾ ನಮಾಜ್ 52 ಬಾರಿ..."

'ಇಸ್ಲಾಂ ವೈಜ್ಞಾನಿಕ ಧರ್ಮ': ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಶಮಾ ಮೊಹಮ್ಮದ್!
ಕ್ರಿಕೆಟ್

'ಇಸ್ಲಾಂ ವೈಜ್ಞಾನಿಕ ಧರ್ಮ': ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಶಮಾ ಮೊಹಮ್ಮದ್!

ಪವಿತ್ರ ರಂಜಾನ್ ಮಾಸದಲ್ಲಿ 34 ವರ್ಷದ ಆಟಗಾರ ಮೊಹಮ್ಮದ್ ಶಮಿ ಮಂಗಳವಾರ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಹಣಾಹಣಿಯ ವೇಳೆ ಎನರ್ಜಿ ಡ್ರಿಂಕ್ ಸೇವಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಒಂದು ತಿಂಗಳು ಉಪವಾಸ ವ್ರತ
ರಾಜ್ಯ

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಒಂದು ತಿಂಗಳು ಉಪವಾಸ ವ್ರತ

ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ.

ತೆಲಂಗಾಣ ಮಾದರಿಯಲ್ಲಿ ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ 2 ಗಂಟೆ ರಜೆ ಕೋರಿದ ಕರ್ನಾಟಕ ಕಾಂಗ್ರೆಸ್!
ರಾಜ್ಯ

ತೆಲಂಗಾಣ ಮಾದರಿಯಲ್ಲಿ ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ 2 ಗಂಟೆ ರಜೆ ಕೋರಿದ ಕರ್ನಾಟಕ ಕಾಂಗ್ರೆಸ್!

ಈ ಬೇಡಿಕೆಗೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಗೂ ಪತ್ರ ಬರೆದಿದ್ದಾರೆ.

ರಂಜಾನ್‌: ಮುಸ್ಲಿಂ ಸಿಬ್ಬಂದಿಗೆ 1 ಗಂಟೆ ಬೇಗ ಹೊರಡಲು ತೆಲಂಗಾಣ ಸರ್ಕಾರ ಅನುಮತಿ
ದೇಶ

ರಂಜಾನ್‌: ಮುಸ್ಲಿಂ ಸಿಬ್ಬಂದಿಗೆ 1 ಗಂಟೆ ಬೇಗ ಹೊರಡಲು ತೆಲಂಗಾಣ ಸರ್ಕಾರ ಅನುಮತಿ

ಈ ಕ್ರಮವನ್ನು ತುಷ್ಟೀಕರಣ ರಾಜಕೀಯ ಎಂದು ಟೀಕಿಸಿದ ಬಿಜೆಪಿ, ಹಿಂದೂ ಹಬ್ಬಗಳ ಸಮಯದಲ್ಲಿ ಇಂತಹ ಕ್ರಮಗಳನ್ನು ಏಕೆ ತೆಗೆದುಕೊಳ್ಳವುವುದಿಲ್ಲ ಎಂದು ಪ್ರಶ್ನಿಸಿದೆ.

ಮಟನ್ ಪೆಪ್ಪರ್ ಫ್ರೈ
ಅಡುಗೆ

ಮಟನ್ ಪೆಪ್ಪರ್ ಫ್ರೈ

ರಂಜಾನ್ ಸ್ಪೆಷಲ್ ಮಟನ್ ಪೆಪ್ಪರ್ ಫ್ರೈ ಮಾಡುವ ವಿಧಾನ...

ಹನುಮಾನ್‌ ಚಾಲೀಸ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ; ಗಾಯಾಳು ಅಂಗಡಿ ಮಾಲೀಕ ಹೇಳಿದ್ದೇನು? ತೇಜಸ್ವಿ ಸೂರ್ಯ ಆಕ್ರೋಶ
ರಾಜ್ಯ

ಹನುಮಾನ್‌ ಚಾಲೀಸ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ; ಗಾಯಾಳು ಅಂಗಡಿ ಮಾಲೀಕ ಹೇಳಿದ್ದೇನು? ತೇಜಸ್ವಿ ಸೂರ್ಯ ಆಕ್ರೋಶ

ಆಜಾನ್ ವೇಳೆ ಹನುಮಾನ್‌ ಚಾಲೀಸ ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಅಂಗಡಿ ಮಾಲೀಕ ಹೇಳಿಕೆ ನೀಡಿದ್ದು, ಅವರು ನನ್ನನ್ನು ಇರಿದು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.