ದೇಶದೆಹಲಿ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಮಹಿಳೆ ಮೇಲೆ ಹರಿಸಿದ ಸಬ್ ಇನ್ಸ್ ಪೆಕ್ಟರ್, ಬಂಧನ
ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೇಗವಾಗಿ ಕಾರು ಚಲಾಯಿಸಿ ವೃದ್ಧ ಮಹಿಳೆ ಮೇಲೆ ಹರಿಸಿ ಗಂಭೀರ ಗಾಯಗೊಳಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ನನ್ನು ಬಂಧಿಸಲಾಗಿದೆ.