Rana Balachauria

ಕಬಡ್ಡಿ ಪಟು ಹತ್ಯೆ ಪ್ರಕರಣ: ಪೊಲೀಸ್ ಎನ್ಕೌಂಟರ್ ನಲ್ಲಿ ಪ್ರಮುಖ ಆರೋಪಿ ಹತ!
ವಾಹನ ಮೂಲಕ ಕಬಡ್ಡಿ ಟೂರ್ನಿ ಆಯೋಜನೆ ಬಳಿ ಬಂದ ಹರ್ಪಿಂದರ್ ಅಲಿಯಾಸ್ ಮಿದ್ದು ಹಾಗೂ ಸಹಚರರು ಏಕಾಏಕಿ ತೀರಾ ಹತ್ತಿರದಿಂದಲೇ ಕಬ್ಬಡ್ಡಿ ಆಟಗಾರ ರಾಣಾ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದರು.

Lawrence Bishnoi ಜೊತೆ ನಂಟು: ಸೆಲ್ಫಿ ನೆಪದಲ್ಲಿ ಬಂಬಿಹಾ ಗ್ಯಾಂಗ್ನಿಂದ ಕಬಡ್ಡಿ ಆಟಗಾರ ರಾಣಾಗೆ ಗುಂಡಿಕ್ಕಿ ಬರ್ಬರ ಹತ್ಯೆ!
ಪಂಜಾಬ್ನ ಮೊಹಾಲಿಯ ಸೋಹಾನಾ ಪ್ರದೇಶದಲ್ಲಿ ನಿನ್ನೆ ಖಾಸಗಿ ಕಬಡ್ಡಿ ಪಂದ್ಯಾವಳಿಯ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಸೆಲ್ಫಿ ನೆಪದಲ್ಲಿ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ತಲೆಗೆ ನಾಲ್ಕೈದು ಗುಂಡು ಹಾರಿಸಿದ್ದಾರೆ.

