Rana Daggubati

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ: ಕಮಲ್ ಹಾಸನ್ರ 'Thug Life' ವಿವಾದ ಕುರಿತು ರಾಣಾ ದಗ್ಗುಬಾಟಿ ಪ್ರತಿಕ್ರಿಯೆ
ಥಗ್ ಲೈಫ್ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆಯ ನಂತರ, ಕರ್ನಾಟಕದಿಂದ ಸಾಕಷ್ಟು ಟೀಕೆಗಳು ಕೇಳಿಬಂದವು.

ಹೋಟೆಲ್ ಧ್ವಂಸ: ತೆಲುಗಿನ ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಪ್ರಕರಣ ದಾಖಲು!
ದಗ್ಗುಬಾಟಿ ಕುಟುಂಬವು 2014 ರಲ್ಲಿ ಫಿಲ್ಮ್ನಗರದ ಪ್ಲಾಟ್ನಲ್ಲಿ ಭೂಮಿಯನ್ನು ಲೀಸ್ ಗೆ ನೀಡಿತ್ತು.

ಜೂನಿಯರ್ NTR ಬಳಿಕ Rishab Shetty ಗಾಗಿ ಕರ್ನಾಟಕಕ್ಕೆ ಬಂದ ಟಾಲಿವುಡ್ ಸ್ಟಾರ್!
ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.

ಅನಿಮೇಟೆಡ್ 'ಬಾಹುಬಲಿ' ಬಿಡುಗಡೆಗೆ ಸಿದ್ಧ; ಒಂದು ಅದ್ಬುತ ಅನುಭವ ಎಂದ ರಾಜಮೌಳಿ
ನಾವು ಬಹುಬಲಿ ಜಗತ್ತನ್ನು ವಿಸ್ತರಿಸುವ ಕಥೆಯನ್ನು ರಚಿಸಿದ್ದೇವೆ. ಮಾಹಿಷ್ಮತಿಯ ಯೋಧರು ತಮ್ಮ ತಾಯ್ನಾಡನ್ನು ಉಳಿಸಲು ಒಂದಾದಾಗ ಸಾಮ್ರಾಜ್ಯಗಳ ನಡುವೆ ಮಹಾ ಘರ್ಷಣೆ ಉಂಟಾಗುವುದನ್ನು ಇದರಲ್ಲಿ ವೀಕ್ಷಿಸಬಹುದು ಎಂದು ನಿರ್ದೇಶಕ ರಾಜಮೌಳಿ ತಿಳಿಸಿದರು.

ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ರಾಣಾ ದಗ್ಗುಬಾಟಿ ಮತ್ತು ಮಿಹಿಕಾ ದಗ್ಗುಬಾಟಿ: ವರದಿ
ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಅವರು ಮಿಹಿಕಾ ಬಜಾಜ್ ಅವರೊಂದಿಗೆ ವಿವಾಹವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ. ಆದರೆ ಈಗ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಆದರೆ, ದಂಪತಿ ಅಥವಾ ಕುಟುಂಬದ ಯಾರೊಬ್ಬರಿಂದಲೂ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ.

ಉಪೇಂದ್ರ 1990ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದರು: ರಾಣಾ ದಗ್ಗುಬಾಟಿ
ಉಪೇಂದ್ರ ಅವರ ಚಿತ್ರದ ಟೀಸರ್ ಬಿಡುಗಡೆ ಮಾಡುವುದಕ್ಕೆ ಬೆಂಗಳೂರಿಗೆ ಬಂದಿದ್ದು ನನಗೆ ಹೆಮ್ಮೆ ಆಗುತ್ತಿದೆ. ಅವರ ಮುಂದೆ ನಾವು ಪ್ಯಾನ್ ಇಂಡಿಯಾ ಸಿನಿಮಾ, ಸ್ಟಾರ್ಗಳು ಅಂತ ನಿಲ್ಲಕ್ಕೆ ಭಯ ಆಗುತ್ತದೆ. ಯಾಕೆಂದರೆ 90ರಲ್ಲೇ ಅವರ ಚಿತ್ರಗಳನ್ನು ತೆಲುಗಿನಲ್ಲಿ ಡಬ್ ವರ್ಷನ್ ನೋಡುತ್ತಿದ್ದೆ.

ಪವನ್ ಕಲ್ಯಾಣ್ ಸ್ಟಾರರ್ 'ಭೀಮ್ಲಾ ನಾಯಕ್' ತೆಲುಗು ಸಿನಿಮಾ ಟ್ರೇಲರ್ ಬಿಡುಗಡೆ
ಬಹುನಿರೀಕ್ಷಿತ ತೆಲುಗು ಸಿನಿಮಾ ಪವನ್ ಕಲ್ಯಾಣ್ ನಾಯಕರಾಗಿ ನಟಿಸಿರುವ, ತ್ರಿವಿಕ್ರಮ್ ಚಿತ್ರಕಥೆ ಬರೆದಿರುವ 'ಭೀಮ್ಲಾ ನಾಯಕ್' ಸಿನಿಮಾ ಫೆ.25ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಗೆ ಒಂದೇ ದಿನದಲ್ಲಿ 1 ಕೋಟಿಗೂ ಅಧಿಕ views ದಾಖಲಾಗಿದೆ.

ನಾನು ಸಾಯುವ ಸಾಧ್ಯತೆ ಶೇ. 30ರಷ್ಟು ಇತ್ತು ಎಂದ ದಕ್ಷಿಣ ಭಾರತದ ಖ್ಯಾತ ನಟ!
ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಮಗುವಾಗಿದ್ದಾಗಿನಿಂದಲೂ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಪ್ರೇಯಸಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ರಾಣಾ ದಗ್ಬುಬಾಟಿ: ವಿವಾಹದ ಚಿತ್ರಗಳು
ಜನಪ್ರಿಯ ಚಲನಚಿತ್ರ ನಟ ರಾಣಾ ದಗ್ಗುಬಾಟಿ ತಮ್ಮ ಪ್ರೇಯಸಿ ಮಿಹೀಕಾ ಬಜಾಜ್ ಅವರನ್ನು ಭಾನುವಾರ ವಿವಾಹವಾಗಿದ್ದಾರೆ.

