Ranchi

ಚೊಚ್ಚಲ 'ದ್ವಿಶತಕ' ಸಿಡಿಸಿದ ಹಿಟ್‍ಮನ್ ರೋಹಿತ್ ಶರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಅವರು ವೃತ್ತಿ ಜೀವನದ ಚೊಚ್ಚಲ ದ್ವಿಶತಕ ಸಿಡಿಸಿದರು.

ಕ್ರಿಕೆಟ್: ಈ ದಾಖಲೆ ಬರೆದ ಭಾರತದ ಮೊಟ್ಟ ಮೊದಲ ವೇಗಿ ಉಮೇಶ್ ಯಾದವ್!
ರಾಂಚಿ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾವನ್ನು ಸೋಲಿನ ದವಡೆಗೆ ನೂಕಿರುವ ಟೀಂ ಇಂಡಿಯಾ ಆಟಗಾರರು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದು, ಇದೀಗ ಈ ಸಾಲಿಗೆ ವೇಗಿ ಉಮೇಶ್ ಯಾದವ್ ಕೂಡ ಸೇರಿದ್ದಾರೆ.

ಡಾನ್ ಬ್ರಾಡ್ಮನ್ ರ 71 ವರ್ಷಗಳ ಹಳೆಯ ದಾಖಲೆ ಕೊನೆಗೂ ನುಚ್ಚು ನೂರು ಮಾಡಿದ 'ಹಿಟ್ ಮ್ಯಾನ್' ರೋಹಿತ್
ಡಾನ್ ಬ್ರಾಡ್ಮನ್ ರ 71 ವರ್ಷಗಳ ಹಳೆಯ ಮತ್ತು ಅಪರೂಪದ ದಾಖಲೆಯೊಂದನ್ನು ಭಾರತ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ನುಚ್ಚುನೂರು ಮಾಡಿದ್ದಾರೆ.

ಫಾಲೋ ಆನ್ ಹೇರಿಕೆಯಲ್ಲೂ ಕ್ಯಾಪ್ಟನ್ ಕೊಹ್ಲಿ ದಾಖಲೆ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಎರಡು ಬಾರಿ ಫಾಲೋ ಆನ್ ಹೇರುವ ಮೂಲಕ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

3ನೇ ಟೆಸ್ಟ್, ಮೊದಲ ಇನ್ನಿಂಗ್ಸ್: 162 ರನ್ ಗಳಿಗೆ ದ.ಆಫ್ರಿಕಾ ಆಲೌಟ್, ಫಾಲೋ ಆನ್ ಹೇರಿದ ಭಾರತ
ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಕೇವಲ 162 ರನ್ ಗಳಿಗೆ ಆಲೌಟ್ ಆಗಿದ್ದು, ಮೊದಲ ಇನ್ನಿಂಗ್ಸ್ ನಲ್ಲಿ ಫಾಫ್ ಡುಪ್ಲೆಸಿಸ್ ಪಡೆ 335 ರನ್ ಗಳ ಭಾರಿ ಹಿನ್ನಡೆ ಅನುಭವಿಸಿದೆ.

3ನೇ ಟೆಸ್ಟ್: ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ದ.ಆಫ್ರಿಕಾ, ಸಂಕಷ್ಟದಲ್ಲಿ ಡುಪ್ಲೆಸಿಸ್ ಬಳಗ
ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ 130 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿದೆ.

ರೋಹಿತ್ ದ್ವಿಶತಕ, ರಹಾನೆ ಶತಕ: ಭಾರತ 497 ರನ್ ಗಳಿಗೆ ಡಿಕ್ಲೇರ್, ಸಂಕಷ್ಟದಲ್ಲಿ ದಕ್ಷಿಣ ಆಫ್ರಿಕಾ
ಹಿಟಮನ್ ರೋಹಿತ್ ಶರ್ಮಾ (212 ರನ್ ) ಚೊಚ್ಚಲ ದ್ವಿಶತಕ ಹಾಗೂ ಅಜಿಂಕ್ಯಾ ರಹಾನೆ (115 ರನ್) ವೃತ್ತಿ ಜೀವನದ 11ನೇ ಶತಕದ ಬಲದಿಂದ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಮೊತ್ತ ಮೊತ್ತ ಕಲೆ ಹಾಕಿದೆ.

ಮಾನಸಿಕ ಹೊಂದಾಣಿಕೆಯೇ ರೋಹಿತ್ ಯಶಸ್ಸಿನ ಮೂಲಮಂತ್ರ: ವಿಕ್ರಮ್ ರಾಥೋಡ್
ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್ ಮನ್ ಆಗಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರ ಮಾನಸಿಕ ಹೊಂದಾಣಿಕೆಯನ್ನು ಭಾರತ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರು ಶ್ಲಾಘಿಸಿದ್ದಾರೆ.

3ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಶಬಾಜ್ ನದೀಬ್ ಪದಾರ್ಪಣೆ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

