Ranchi

ರಾಂಚಿಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಧಾನ ಸಮಾರಂಭ, ಪ್ರಧಾನಿ ಮೋದಿ ಭಾಗಿ
ದೇಶ

ರಾಂಚಿಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಧಾನ ಸಮಾರಂಭ, ಪ್ರಧಾನಿ ಮೋದಿ ಭಾಗಿ

ಜೂನ್ 21 ರಂದು ರಾಂಚಿಯಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್; 3 ನಕ್ಸಲರು ಹತ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ!
ದೇಶ

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್; 3 ನಕ್ಸಲರು ಹತ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ!

ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

ಬ್ರಿಯಾನ್ ಲಾರಾ, ಸಚಿನ್ ಗಿಂತ ವಿರಾಟ್ ಕೊಹ್ಲಿ ಶ್ರೇಷ್ಠ ಆಟಗಾರ?: ಇಂಗ್ಲೆಂಡ್ ಮಾಜಿ ನಾಯಕ ಹೇಳಿದ್ದೇನು?
ಕ್ರಿಕೆಟ್

ಬ್ರಿಯಾನ್ ಲಾರಾ, ಸಚಿನ್ ಗಿಂತ ವಿರಾಟ್ ಕೊಹ್ಲಿ ಶ್ರೇಷ್ಠ ಆಟಗಾರ?: ಇಂಗ್ಲೆಂಡ್ ಮಾಜಿ ನಾಯಕ ಹೇಳಿದ್ದೇನು?

ಆಧುನಿಕ ಕ್ರಿಕೆಟ್ ನ ದ್ರುವತಾರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಮತ್ತು ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಗಿಂತಲೂ ಶ್ರೇಷ್ಠ ಆಟಗಾರರೇ ಎಂಬ ಹೊಸದೊಂದು ವಾದ ಹುಟ್ಟಿಕೊಂಡಿದೆ.

ಸೈನಿಕರಿಗೆ ಗೌರವ: 3ನೇ ಏಕದಿನ ಪಂದ್ಯದ ವೇಳೆ ವಿಶೇಷ ಆರ್ಮಿ ಕ್ಯಾಪ್ ಧರಿಸಿದ ಟೀಂ ಇಂಡಿಯಾ!
ಕ್ರಿಕೆಟ್

ಸೈನಿಕರಿಗೆ ಗೌರವ: 3ನೇ ಏಕದಿನ ಪಂದ್ಯದ ವೇಳೆ ವಿಶೇಷ ಆರ್ಮಿ ಕ್ಯಾಪ್ ಧರಿಸಿದ ಟೀಂ ಇಂಡಿಯಾ!

ಜಾರ್ಖಂಡ್ ನ ರಾಂಚಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ದೇಶದ ಹೆಮ್ಮೆಯ...

3ನೇ ಏಕದಿನ: ಆಸಿಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಕ್ರಿಕೆಟ್

3ನೇ ಏಕದಿನ: ಆಸಿಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ಜ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಧೋನಿ ತವರಿನಲ್ಲಿ ಏಕದಿನ ಸರಣಿ ಗೆಲುವಿನ ಕನಸು
ಕ್ರಿಕೆಟ್

ಧೋನಿ ತವರಿನಲ್ಲಿ ಏಕದಿನ ಸರಣಿ ಗೆಲುವಿನ ಕನಸು

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಭಾರತ ತಂಡ, ಶುಕ್ರವಾರ ಸರಣಿಯ ಮೂರನೇ ಪಂದ್ಯದಲ್ಲಿಯೂ ಪ್ರವಾಸಿ ತಂಡವನ್ನು ಕಾಡಲು ಸಜ್ಜಾಗಿದೆ.

ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ ಭರ್ಜರಿ ಸ್ಟೇಪ್: ವಿಡಿಯೋ ವೈರಲ್!
ದೇಶ

ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ ಭರ್ಜರಿ ಸ್ಟೇಪ್: ವಿಡಿಯೋ ವೈರಲ್!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿಯ ಸ್ಥಳೀಯ ಮಹಿಳೆಯರೊಂದಿಗೆ ಭರ್ಜರಿ ಸ್ಟೇಪ್ ಹಾಕಿದ್ದಾರೆ. ರಾಹುಲ್ ಗಾಂಧಿ ಮಾಡಿರುವ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗರ್ಭದಲ್ಲಿರುವ ಮಗುವನ್ನೇ ಮಾರಾಟ ಮಾಡಿದ ಗ್ಯಾಂಗ್ ರೇಪ್ ಸಂತ್ರಸ್ಥೆ!
ದೇಶ

ಗರ್ಭದಲ್ಲಿರುವ ಮಗುವನ್ನೇ ಮಾರಾಟ ಮಾಡಿದ ಗ್ಯಾಂಗ್ ರೇಪ್ ಸಂತ್ರಸ್ಥೆ!

ಕಾಮುಕರಿಂದ ಗ್ಯಾಂಗ್ ರೇಪ್ ಗೆ ತುತ್ತಾಗಿ ಗರ್ಭಿಣಿಯಾಗಿದ್ದ ಸಂತ್ರಸ್ಥೆಯೋರ್ವಳು ಇನ್ನೂ ಗರ್ಭದಲ್ಲಿರುವ ಮಗುವನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಟೆನಿಸ್‌ನಲ್ಲೂ ಎಂಎಸ್ ಧೋನಿ ಚಾಂಪಿಯನ್!
ಕ್ರಿಕೆಟ್

ಟೆನಿಸ್‌ನಲ್ಲೂ ಎಂಎಸ್ ಧೋನಿ ಚಾಂಪಿಯನ್!

2019ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ತಂಡದಲ್ಲಿ ಸ್ಥಾನ ಸಿಗುತ್ತೋ? ಇಲ್ಲವೋ? ಎನ್ನುವ ಲೆಕ್ಕಚಾರದಲ್ಲಿರುವಾಗಲೇ...