Ranchi

ರಾಂಚಿ ರೈಲ್ ಯಾರ್ಡ್ ನಲ್ಲಿ ಎರಡು ರೈಲುಗಳ ಇಂಜಿನ್ ಹಳಿ ತಪ್ಪಿ ಅವಘಡ!
ದೇಶ

ರಾಂಚಿ ರೈಲ್ ಯಾರ್ಡ್ ನಲ್ಲಿ ಎರಡು ರೈಲುಗಳ ಇಂಜಿನ್ ಹಳಿ ತಪ್ಪಿ ಅವಘಡ!

ಮುರಿ ಎಂಬ ಪ್ರದೇಶದಲ್ಲಿನ ಸುಯಿಸಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಹಳಿತಪ್ಪಿದ ನಂತರ, ಎಂಜಿನ್‌ಗಳಲ್ಲಿ ಒಂದು ಅದರ ಬದಿಯಲ್ಲಿ ಬಿದ್ದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿ: ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ರಾಂಚಿ: ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದ ವಂದೇ ಭಾರತ್ ರೈಲುಗಳಿಗೆ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.

ಕೇಜ್ರಿವಾಲ್‌ಗೆ ಜಾಮೀನು; 'ಸತ್ಯಕ್ಕೆ ಸಂದ ಜಯ' ಎಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್
ದೇಶ

ಕೇಜ್ರಿವಾಲ್‌ಗೆ ಜಾಮೀನು; 'ಸತ್ಯಕ್ಕೆ ಸಂದ ಜಯ' ಎಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

NEET-UG paper leak case: ಧನ್‌ಬಾದ್‌ನ ಬಾವಿಯಲ್ಲಿ ಮೊಬೈಲ್‌ ತುಂಬಿದ ಚೀಲ CBI ವಶಕ್ಕೆ
ದೇಶ

NEET-UG paper leak case: ಧನ್‌ಬಾದ್‌ನ ಬಾವಿಯಲ್ಲಿ ಮೊಬೈಲ್‌ ತುಂಬಿದ ಚೀಲ CBI ವಶಕ್ಕೆ

ದನ್‌ಬಾದ್‌ನ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬೈನ್ಡ್ ಬಿಲ್ಡಿಂಗ್ ಏರಿಯಾದಲ್ಲಿ ಬಾವಿಯಲ್ಲಿ ಶೋಧ ನಡೆಸಿ ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ದಾಖಲೆಗಳನ್ನು ಒಳಗೊಂಡ ಗೋಣಿಚೀಲವನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು.

Jharkhand: ವಿಶ್ವಾಸಮತ ಗೆದ್ದ ಹೇಮಂತ್ ಸೊರೆನ್, ಸರ್ಕಾರ ಸುಭದ್ರ
ದೇಶ

Jharkhand: ವಿಶ್ವಾಸಮತ ಗೆದ್ದ ಹೇಮಂತ್ ಸೊರೆನ್, ಸರ್ಕಾರ ಸುಭದ್ರ

ಪಕ್ಷೇತರ ಶಾಸಕ ಸರಯೂ ರಾಯ್‌ ಮತದಾನ ಪ್ರಕ್ರಿಯೆಯಿಂದ ಹೊರಗುಳಿದಿದ್ದು, ವಿಶ್ವಾಸಮತ ಸಾಬೀತಿಗೂ ಮುನ್ನವೇ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು.

Hemant Soren ಬಿಡುಗಡೆ: ಜಾರ್ಖಂಡ್ ನಲ್ಲಿ ಮತ್ತೆ CM ಬದಲಾವಣೆ; ಸ್ವಪಕ್ಷೀಯರ ವಿರುದ್ಧವೇ ಚಂಪೈ ಸೊರೆನ್ ಸಿಟ್ಟು!
ದೇಶ

Hemant Soren ಬಿಡುಗಡೆ: ಜಾರ್ಖಂಡ್ ನಲ್ಲಿ ಮತ್ತೆ CM ಬದಲಾವಣೆ; ಸ್ವಪಕ್ಷೀಯರ ವಿರುದ್ಧವೇ ಚಂಪೈ ಸೊರೆನ್ ಸಿಟ್ಟು!

2024ರ ಜನವರಿಯಲ್ಲಿ ಹೇಮಂತ್ ಸೊರೆನ್ ಸಿಎಂ ಪಟ್ಟದಿಂದ ಕೆಳಗೆ ಇಳಿದಿದ್ದರು.

ಜಾರ್ಖಂಡ್ ಮಾಜಿ ಸಿಎಂ ಭೂಕಬಳಿಕೆ ಪ್ರಕರಣ: ರಾಂಚಿಯಲ್ಲಿ ಇಡಿ ದಾಳಿ; 1 ಕೋಟಿ ರೂ. ನಗದು, 100 ಲೈವ್ ಬುಲೆಟ್ ಜಪ್ತಿ
ದೇಶ

ಜಾರ್ಖಂಡ್ ಮಾಜಿ ಸಿಎಂ ಭೂಕಬಳಿಕೆ ಪ್ರಕರಣ: ರಾಂಚಿಯಲ್ಲಿ ಇಡಿ ದಾಳಿ; 1 ಕೋಟಿ ರೂ. ನಗದು, 100 ಲೈವ್ ಬುಲೆಟ್ ಜಪ್ತಿ

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರರ ವಿರುದ್ಧದ ಭೂಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ದಾಳಿ ನಡೆಸಿದೆ.

ಭಾರತ- ಇಂಗ್ಲೆಂಡ್ ಟೆಸ್ಟ್ ಅಡ್ಡಿ ಪಡಿಸುವ ಬೆದರಿಕೆ: ಖಲಿಸ್ಥಾನಿ ಪ್ರತ್ಯೇಕತಾವಾದಿ ಪನ್ನುನ್ ವಿರುದ್ಧ FIR
ದೇಶ

ಭಾರತ- ಇಂಗ್ಲೆಂಡ್ ಟೆಸ್ಟ್ ಅಡ್ಡಿ ಪಡಿಸುವ ಬೆದರಿಕೆ: ಖಲಿಸ್ಥಾನಿ ಪ್ರತ್ಯೇಕತಾವಾದಿ ಪನ್ನುನ್ ವಿರುದ್ಧ FIR

ರಾಂಚಿಯಲ್ಲಿ ಭಾರತ- ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಅಡ್ಡಿ ಪಡಿಸುವ ಬೆದರಿಕೆಯೊಡ್ಡಿದ್ದ ಖಲಿಸ್ಥಾನಿ ಪ್ರತ್ಯೇಕತಾವಾದಿ ಗುರ್ಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಯುಎಪಿಎ, ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ
ದೇಶ

ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.