Ranchi

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ಗೆ ಕೊರೋನಾ ಸೋಂಕು, ಮನೆಯಲ್ಲೇ ಚಿಕಿತ್ಸೆ
ಜಾರ್ಖಂಡ್ ನ ಮಾಜಿ ಸಿಎಂ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಗೆ ಕೊರೋನಾ ಸೋಂಕಿರುವುದು ದೃಢವಾಗಿದ್ದು, ಅವರನ್ನು ಮನೆಯಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಎಂಎಸ್ ಧೋನಿಗೆ ರಾಂಚಿಯಲ್ಲಿ ವಿದಾಯದ ಪಂದ್ಯ ಆಯೋಜಿಸಿ: ಬಿಸಿಸಿಐಗೆ ಜಾರ್ಖಂಡ್ ಸಿಎಂ ಮನವಿ
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿನ್ನೆ ನಿವೃತ್ತಿ ಘೋಷಣೆ ಮಾಡಿರುವ ಭಾರತದ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಗೆ ರಾಂಚಿಯಲ್ಲಿ ವಿದಾಯದ ಪಂದ್ಯ ಆಯೋಜಿಸಿ ಎಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಬಿಸಿಸಿಐಗೆ ಮನವಿ ಮಾಡಿದ್ದಾರೆ.

ಸಾವಯವ ಕೃಷಿಯಲ್ಲಿ ಎಂಎಸ್ ಧೋನಿ ಬ್ಯುಸಿ!
ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಯಾವುದೇ ಜಾಹಿರಾತು ಒಪ್ಪಂದಗಳನ್ನು ಮಾಡಿಕೊಳ್ಳದಿರಲು ನಿರ್ಧರಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸಾವಯವ ಕೃಷಿಯಲ್ಲಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ತಮ್ಮದೇ ಬ್ರಾಂಡಿನ ಪರಿಸರ ಸ್ನೇಹಿ ರಸಗೊಬ್ಬರವನ್ನು ಪರಿಚಯಿಸಲಿದ್ದಾರೆ.

ಕೊರೋನಾ ವೈರಸ್: ಜಾರ್ಖಂಡ್ ನಲ್ಲಿ ಜುಲೈ31ರವರೆಗೂ ಲಾಕ್ ಡೌನ್ ವಿಸ್ತರಣೆ
ಮಾರಕ ಕೊರೋನಾ ವೈರಸ್ ನಿಂದಾಗಿ ಜಾರ್ಖಂಡ್ ನಲ್ಲಿ ಹೇರಲಾಗಿರುವ ಲಾಕ್ ಡೌನ್ ಅನ್ನು ಜುಲೈ 31ರವರೆಗೂ ವಿಸ್ತರಣೆ ಮಾಡಲಾಗಿದೆ.

ಜಾರ್ಖಂಡ್: ಹಲ್ಲಿ ಬಿದ್ದ ಆಹಾರ ಸೇವಿಸಿ 40 ಯೋಧರು ಆಸ್ಪತ್ರೆಗೆ ದಾಖಲು
ಹಜಾರಿಬಾಗ್ ನ ಜಾರ್ಖಂಡ್ ಶಸಾಸ್ತ್ರ ಪೊಲೀಸ್ ತರಬೇತಿ ಕೇಂದ್ರದಲ್ಲಿ ವಿಷ ಮಿಶ್ರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಯೋಧರು ಆಸ್ಪತ್ರೆಗೆ ದಾಖಲಾಗಿದ್ದಾರೆ

ಜಾರ್ಖಂಡ್: ಐದು ನಕ್ಸಲರ ಬಂಧನ, ತನಿಖೆ ಮುಂದುವರಿಕೆ
ನಕ್ಸಲ್ ಪೀಡಿತ ಜಾರ್ಖಂಡ್ ನಲ್ಲಿ ಮತ್ತೆ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.

ಜಾರ್ಖಂಡ್: 11ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಪದಗ್ರಹಣ, ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ಮಧ್ಯಾಹ್ನ ನಡೆದ ಬೃಹತ್ ಸಮಾರಂಭದಲ್ಲಿ ಜೆಎಂಎಂ ನಾಯಕ ಹೇಮಂತ್ ಸೋರೆನ್ 11ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು

ಜಾರ್ಖಂಡ್ ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿಗೆ ಸ್ಪಷ್ಟ ಬಹುಮತ, ಹೇಮಂತ್ ಸೋರೆನ್ ಅಭಿನಂದಿಸಿದ ಪ್ರಧಾನಿ
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ- ಕಾಂಗ್ರೆಸ್ ಮೈತ್ರಿಗೆ ಸ್ಪಷ್ಟ ಬಹುಮತ ದೊರಕಿದ್ದು, ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ
ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

