Randeep Singh Surjewala

CM ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ; FIR ದಾಖಲಿಸುವಂತೆ ಸುರ್ಜೇವಾಲ ಆಗ್ರಹ
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುರ್ಜೇವಾಲ ಅವರು, ಹಿಂದುಳಿದ ಸಮುದಾಯದ ಅತ್ಯಂತ ಹಿರಿಯ ನಾಯಕರಾದ ಸಿದ್ದರಾಮಯ್ಯನವರನ್ನು ಅವಮಾನಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಪ್ರತಾಪ್ ಸಿಂಹರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅಚ್ಛೇ ದಿನ್ ಭರವಸೆ ನೀಡಿದ್ರು, ಈಗ ದುಬಾರಿ ದರ್ಬಾರ್ ಆಗಿದೆ: ಕೇಂದ್ರ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ
ಮೋದಿ ಸರಕಾರವು ಇತ್ತೀಚೆಗೆ ವಾಣಿಜ್ಯ ವಿಮಾನಯಾನ ದರಗಳ ಮೇಲಿನ ಮಿತಿಯನ್ನು ತೆಗೆದುಹಾಕಿದ್ದು, ಇದು ಬೆಲೆ ಏರಿಕೆಯ ಅಲೆ ಎಬ್ಬಿಸಿದೆ. ಮಾರ್ಚ್ ತಿಂಗಳಲ್ಲೇ ವಿಮಾನ ದರಗಳಲ್ಲಿ ಶೇ.10ರಿಂದ 15ರಷ್ಟು ಏರಿಕೆಯಾಗಿದೆ.

ಅಗತ್ಯ ಔಷಧಿಗಳ ಬೆಲೆ ಏರಿಸುವ ಮೂಲಕ ಕನ್ನಡಿಗರ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರ: ರಣದೀಪ್ ಸುರ್ಜೇವಾಲಾ
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೀವನ ಕಸಿಯಲಿದೆ ಎಂದು ಆರೋಪಿಸಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸಾಂಕ್ರಾಮಿಕ ರೋಗಗಳು ಸೇರಿದಂತೆ 900 ಅಗತ್ಯ ಔಷಧಿಗಳ ಬೆಲೆಗಳನ್ನು ಹೆಚ್ಚಿಸಲಾಗಿದೆ.

ಉಪ ಚುನಾವಣೆ: ಕಾಂಗ್ರೆಸ್ ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ನಾಳೆಯೊಳಗೆ ಹೆಸರು ಅಂತಿಮ- ಸುರ್ಜೇವಾಲಾ
ಏಪ್ರಿಲ್ 9 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ತೀವ್ರ ಲಾಬಿ ಮುಂದುವರೆದಿದ್ದು, ಆಕಾಂಕ್ಷಿಗಳು ಮತ್ತು ಸಮುದಾಯದ ಮುಖಂಡರು ವರಿಷ್ಠರ ಮೇಲೆ ಹೆಚ್ಚಿನ ಒತ್ತಡ ಹೇರುತ್ತಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಹೇಳಿಕೆ ನೀಡಬೇಡಿ: ಕಾಂಗ್ರೆಸ್ ಶಾಸಕರಿಗೆ ಸುರ್ಜೇವಾಲ ವಾರ್ನ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ರಾಜ್ಯ ಸಚಿವರೊಬ್ಬರು ಮತ್ತು ಹಲವಾರು ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಿದ ಒಂದು ದಿನದ ನಂತರ ಎಐಸಿಸಿ ಈ ಎಚ್ಚರಿಕೆ ನೀಡಿದೆ.

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ, ಆರೋಗ್ಯ ವಿಚಾರಿಸಿದ ಸುರ್ಜೇವಾಲ
83 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ, ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಬಿಜೆಪಿ ಮತ ಕದಿಯುವ 'ಯೋಜಿತ ಪಿತೂರಿ'ಯಲ್ಲಿ ತೊಡಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
'ವೋಟ್ ಚೋರಿ' ಕೇವಲ ಮಹದೇವಪುರ ವಿಧಾನಸಭಾ ಕ್ಷೇತ್ರ ಅಥವಾ ಆಳಂದ ಅಥವಾ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ.

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ: ಆಗಸ್ಟ್ 8ಕ್ಕೆ ಕಾಂಗ್ರೆಸ್ ಪ್ರತಿಭಟನೆ ಮುಂದೂಡಿಕೆ
'ಪ್ರತಿಭಟನೆ ನಡೆಸಲಾಗುತ್ತದೆ. ಆದರೆ, ಆಗಸ್ಟ್ 8ಕ್ಕೆ ಮುಂದೂಡಲಾಗಿದೆ' ಎಂದು ಸುರ್ಜೇವಾಲ ಹೇಳಿದರು. ಈ ವೇಳೆ ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಇದ್ದರು.

'ವಸೂಲಿವಾಲಾ' ಸುರ್ಜೇವಾಲ ಕೇವಲ ರಾಜ್ಯ ಉಸ್ತುವಾರಿಯೋ? ಕರ್ನಾಟಕದ ಮುಖ್ಯಮಂತ್ರಿಯೋ?: JDS ಕಿಡಿ
ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ

