Randeep Singh Surjewala

‘ಗ್ಯಾರಂಟಿ ಯೋಜನೆ’ಗಳ ಯಶಸ್ಸು; ತಲಾ ಆದಾಯದಲ್ಲಿ ಕರ್ನಾಟಕ ಮುಂಚೂಣಿ: ರಣದೀಪ್ ಸಿಂಗ್ ಸುರ್ಜೇವಾಲಾ
ಕರ್ನಾಟಕದ ಎಲ್ಲಾ ಬಡ ಜನರಿಗೆ ಖಾತರಿಗಳನ್ನು ಜಾರಿಗೆ ತರಲಾಗಿದೆ ಮತ್ತು ಮತ-ಬ್ಯಾಂಕ್ ರಾಜಕೀಯಕ್ಕಾಗಿ ಪರಿಚಯಿಸಲಾಗಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯಗೆ ಹಿಂದಿ ಬರಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ; ಸುರ್ಜೇವಾಲ ಶಾಸಕರ ಅಭಿಪ್ರಾಯ ಕೇಳಿದ್ದು ತರವಲ್ಲ: ರಾಜಣ್ಣ
ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪಿಕೊಳ್ಳುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ.

ಸಂಪತ್ತಿನ ಅಸಮತೋಲನ, ದೇಶದಲ್ಲಿ ಆರ್ಥಿಕ ಸಂಕಷ್ಟ; ನಿರುದ್ಯೋಗ ತಾಂಡವ: ರಣದೀಪ್ ಸಿಂಗ್ ಸುರ್ಜೇವಾಲಾ
ಆಧಾರ್-MGNREGA ಕಾರ್ಡ್ ಲಿಂಕ್ ಮಾಡುವುದರಿಂದ 7 ಕೋಟಿ ನೋಂದಾಯಿತ ಕಾರ್ಮಿಕರಿಗೆ ಅವರ ಸರಿಯಾದ ವೇತನ ಮತ್ತು ಉದ್ಯೋಗವೇ ಮಂಗಮಾಯವಾಗಿದೆ’ ಎಂದು ಟೀಕಿಸಿದ್ದಾರೆ.

ಪಾಕಿಸ್ತಾನಕ್ಕೆ ಭದ್ರತಾ ಮಂಡಳಿಯ ಅಧ್ಯಕ್ಷತೆ - ರಾಕ್ಷಸನಿಗೆ ಖುರ್ಚಿ ನೀಡಿದಂತೆ; ಮೋದಿ ವಿದೇಶಿ ಪ್ರವಾಸ ಮಾಡಿದ್ದರ ಫಲವೇನು?
ಮೋದಿಯವರೇ ನಿಮ್ಮ ವಿದೇಶ ಪ್ರವಾಸದ ಫಲ ಇದೇ ಏನು ಎಂದು ಅವರು ಪ್ರಶ್ನಿಸಿದರು. ಶ್ರೀಲಂಕಾ, ನೇಪಾಳ ಸೇರಿದಂತೆ ಯಾವುದೇ ಸಣ್ಣ ದೇಶ ಭಾರತದ ಜೊತೆ ನಿಲ್ಲಲಿಲ್ಲ.

ದಿನಬಳಕೆ ವಸ್ತುಗಳಿಗೂ Z+ ಭದ್ರತೆ ಒದಗಿಸಬೇಕಾದ ಪರಿಸ್ಥಿತಿ ಬರಬಹುದು: ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಸುರ್ಜೇವಾಲಾ ಕಿಡಿ
ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಿಸಿತ್ತು. ಜುಲೈ 1ರಿಂದ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಿ ಸುಮಾರು ರೂ.700 ಕೋಟಿಯಷ್ಟು ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ.

Watch | ಸಿಎಂ ಬದಲಾವಣೆ ಬಗ್ಗೆ ಶಾಸಕರು, ಸಂಸದರೊಂದಿಗೆ ಚರ್ಚಿಸಿಲ್ಲ!

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಶಾಸಕರು, ಸಂಸದರೊಂದಿಗೆ ಚರ್ಚಿಸಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ; Video
ಶಾಸಕರು ಮತ್ತು ಸಂಸದರ ಸ್ವಂತ ಕ್ಷೇತ್ರಗಳಲ್ಲಿ ಆಗಿರುವ ಕೆಲಸಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಭೇಟಿಯಾಗುತ್ತಿದ್ದೇನೆ ಎಂದು ಸುರ್ಜೇವಾಲಾ ವಿವರಿಸಿದರು.

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ; ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಅದೆಲ್ಲವೂ ನಿಮ್ಮ ಕಲ್ಪನೆ ಮಾತ್ರ ಎಂದರು.


