Randeep Singh Surjewala

ಬಜರಂಗದಳಕ್ಕೂ, ಹನುಮನಿಗೂ ಸಂಬಂಧವಿಲ್ಲ; ಬಜರಂಗದಳ ನಿಷೇಧ ಪ್ರಸ್ತಾವ ಸಮರ್ಥಿಸಿಕೊಂಡ ಕಾಂಗ್ರೆಸ್
ರಾಜಕೀಯ

ಬಜರಂಗದಳಕ್ಕೂ, ಹನುಮನಿಗೂ ಸಂಬಂಧವಿಲ್ಲ; ಬಜರಂಗದಳ ನಿಷೇಧ ಪ್ರಸ್ತಾವ ಸಮರ್ಥಿಸಿಕೊಂಡ ಕಾಂಗ್ರೆಸ್

ಬಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾವಕ್ಕೆ ಕೇಸರಿ ಪಡೆಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದು, ಇದರ ನಡುವಲ್ಲೂ ಇಟ್ಟ ಹೆಜ್ಜೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲು: ಮೋದಿ, ಬೊಮ್ಮಾಯಿಗೆ 9 ಪ್ರಶ್ನೆ ಕೇಳಿದ ಸುರ್ಜೆವಾಲ
ರಾಜಕೀಯ

ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲು: ಮೋದಿ, ಬೊಮ್ಮಾಯಿಗೆ 9 ಪ್ರಶ್ನೆ ಕೇಳಿದ ಸುರ್ಜೆವಾಲ

ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್‌ ಇಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಅವರು ಬುಧವಾರ ರಾಜ್ಯ ಸರ್ಕಾರದ...

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರ
ರಾಜಕೀಯ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು

420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!
ರಾಜಕೀಯ

420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!

ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ.

'ಜೇನು ನೊಣಗಳಿಂದ ಕಚ್ಚಿಸಿಕೊಂಡು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ': ಬಸವರಾಜ ಬೊಮ್ಮಾಯಿ
ರಾಜಕೀಯ

'ಜೇನು ನೊಣಗಳಿಂದ ಕಚ್ಚಿಸಿಕೊಂಡು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ': ಬಸವರಾಜ ಬೊಮ್ಮಾಯಿ

ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಜ್ಜಾಗುತ್ತಿವೆ. ಬೊಮ್ಮಾಯಿ ಶಕುನಿಯ ಹಾಗೆ ಎಂಬ ಕಾಂಗ್ರೆಸ್ ನಾಯಕ ರಣ್ದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದ

ಸಿಎಂ ಬೊಮ್ಮಾಯಿ ಶಕುನಿ ಇದ್ದಂತೆ ಎಂದ ಸುರ್ಜೆವಾಲಾ: ಹೇಳಿಕೆ ಕಾಂಗ್ರೆಸ್​​ನ ವರ್ತನೆ ತೋರಿಸುತ್ತದೆ ಎಂದ ಅರುಣ್ ಸಿಂಗ್
ರಾಜಕೀಯ

ಸಿಎಂ ಬೊಮ್ಮಾಯಿ ಶಕುನಿ ಇದ್ದಂತೆ ಎಂದ ಸುರ್ಜೆವಾಲಾ: ಹೇಳಿಕೆ ಕಾಂಗ್ರೆಸ್​​ನ ವರ್ತನೆ ತೋರಿಸುತ್ತದೆ ಎಂದ ಅರುಣ್ ಸಿಂಗ್

ಸಿಎಂ ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ, ಕೊನೆಗೆ ಪಾಂಡವರೇ ಗೆಲ್ಲೋದು. ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಈ ಸರ್ಕಾರ ಎಸ್​ಸಿ, ಎಸ್​ಟಿ, ಅಲ್ಪಸಂಖ್ಯಾತರಿಗೆ ಮೋಸ ಮಾಡಿದೆ ಎಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಟೀಕಿಸಿದ್ದಾರೆ. 

ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ ಬೊಮ್ಮಾಯಿ
ರಾಜ್ಯ

ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ ಬೊಮ್ಮಾಯಿ

ಮೀಸಲಾತಿಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸ ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಅಪೂರ್ಣ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ: ಕಾಂಗ್ರೆಸ್ ಟೀಕೆ
ರಾಜ್ಯ

ಅಪೂರ್ಣ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ: ಕಾಂಗ್ರೆಸ್ ಟೀಕೆ

ರಾಜ್ಯದಲ್ಲಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆ ಸರಣಿ ಮುಂದುವರಿಸಿರುವ ಬಿಜೆಪಿ ಸರ್ಕಾರ, ಜನರ ಸುರಕ್ಷತೆ ಕಡೆಗಣಿಸಿ ಕೇವಲ ಪ್ರಚಾರಕ್ಕಾಗಿ ತರಾತುರಿಯಲ್ಲಿ ವೈಟ್‌ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಟೀಕಿಸಿದ್ದಾರೆ.

ಪೂರ್ಣಗೊಳ್ಳದ ಎಕ್ಸ್‌ಪ್ರೆಸ್‌ವೇ ತೆರೆಯಲು ಆತುರ ಏಕೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ
ರಾಜ್ಯ

ಪೂರ್ಣಗೊಳ್ಳದ ಎಕ್ಸ್‌ಪ್ರೆಸ್‌ವೇ ತೆರೆಯಲು ಆತುರ ಏಕೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ಒಂದು ದಿನ ಮೊದಲು, ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಯೋಜನೆಯು ಪೂರ್ಣಗೊಳ್ಳದಿದ್ದರೂ ಸರ್ಕಾರವು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದೆ.