Randeep Surjewala

ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಪುಷ್ಪಾ ಅಮರನಾಥ್, ಅಶೋಕ್ ಪಟ್ಟಣ್‌ಗೆ ನೋಟಿಸ್?
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ.

ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ
ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಕರ್ನಾಟಕ ಚುನಾವಣೆ: ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ- ರಣದೀಪ್ ಸುರ್ಜೇವಾಲಾ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೆಹರೂ ಓಲೆಕಾರ್ ಹೇಳಿದ್ದನ್ನೇ ಸಿದ್ದರಾಮಯ್ಯ ಹೇಳಿದ್ದಾರೆ: ಪಕ್ಷದ ನಾಯಕನ ಸಮರ್ಥಿಸಿಕೊಂಡ ಸುರ್ಜೇವಾಲಾ
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಮಾಜಿ ಶಾಸಕ ನೆಹರೂ ಓಲೆಕಾರ್ ಹೇಳಿದ ಮಾತನ್ನೇ ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪಕ್ಷದ ನಾಯಕನನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ?: ಬಿಜೆಪಿಗೆ ರಂದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನೆ
ರಾಜ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರಶ್ನೆ ಮಾಡಿದ್ದಾರೆ.

ಕೇವಲ ಕಾರ್ಯಕ್ರಮ ಉದ್ಘಾಟಿಸುವುದಲ್ಲ, ಭರವಸೆ ನೀಡಿದ್ದ 16 ಕೋಟಿ ಉದ್ಯೋಗಗಳನ್ನು ಯಾವಾಗ ನೀಡುವಿರಿ: ಕಾಂಗ್ರೆಸ್
ಕೇಂದ್ರ ಸರ್ಕಾರದ 'ರೋಜ್‌ಗಾರ್ ಮೇಳ'ವನ್ನು ಜುಮ್ಲಾ ರಾಜನ 'ಈವೆಂಟ್‌ಬಾಜಿ' ಎಂದು ಕರೆದಿರುವ ಕಾಂಗ್ರೆಸ್, ದೇಶದ ಯುವಕರಿಗೆ 16 ಕೋಟಿ ಉದ್ಯೋಗಗಳನ್ನು ಯಾವಾಗ ಒದಗಿಸಲಾಗುತ್ತದೆ ಎಂದು ಶನಿವಾರ ಕೇಳಿದೆ.

ಬೆಂಗಳೂರು ಪ್ರವಾಹಕ್ಕೆ ದ್ರೋಹಿಗಳ ಪಕ್ಷ ಬಿಜೆಪಿ ಕಾರಣ: ರಂದೀಪ್ ಸುರ್ಜೇವಾಲಾ
ಒಂದು ಕಾಲದಲ್ಲಿ ಐಟಿ ರಾಜಧಾನಿ ಹಾಗೂ ಗಾರ್ಡನ್ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು, ಇಂದು ಪ್ರವಾಹ ಪೀಡಿತ ನಗರವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಸಿಎಂ: ರಣದೀಪ್ ಸುರ್ಜೆವಾಲಾ
ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

