ರಾಜ್ಯಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ರಾಣೆಬೆನ್ನೂರು ತಹಶೀಲ್ದಾರ್
ತನ್ನ ಜೀಪ್ ಚಾಲಕನ ಮೂಲಕ 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ರಾಣೆಬೆನ್ನೂರು ತಹಶೀಲ್ದಾರ್ ಹನುಮಂತ ಶಿರಹಟ್ಟಿ ಅವರು ಶುಕ್ರವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.