Rangayana Raghu
ಕರ್ನಾಟಕದಲ್ಲಿ ಯಶಸ್ಸು: ತೆಲುಗು ಪ್ರೇಕ್ಷಕರ ಮನಗೆಲ್ಲಲು 'ಪ್ರೇಮದ ಊರಲ್ಲಿ' ಚಿತ್ರ ಸಜ್ಜು!
ರಾಷ್ಟ್ರೀಯ ಪ್ರಶಸ್ತಿ ವಿಜೇತ ಮನೋಜ್ ಕುಮಾರ್ ನಿರ್ದೇಶನದಲ್ಲಿ, 'ವೆನಿಲ್ಲಾ ಎಂಟರ್‌ಟೈನ್‌ಮೆಂಟ್ಸ್' ಮತ್ತು 'ಜನಕಮ್ಮ ಪ್ರೊಡಕ್ಷನ್ಸ್' ಬ್ಯಾನರ್ ಅಡಿಯಲ್ಲಿ 'ಪ್ರೇಮದ ಊರಲಿ' ಚಿತ್ರ ನಿರ್ಮಾಣವಾಗಿದೆ.

ರಂಗಾಯಣ ರಘು 400ನೇ ಚಿತ್ರ 'ಹೊಸ ಜೀವನ'!
ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ರಂಗಾಯಣ ರಘು ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಾಸ್ಯ, ಭಾವನಾತ್ಮಕ ಪಾತ್ರಗಳ ಮೂಲಕ ಕನ್ನಡದ ಜನತೆಯನ್ನು ರಂಜಿಸಿದ್ದಾರೆ.

ದಿಗಂತ್ ಅಭಿನಯದ Powder ಚಿತ್ರದ ಟ್ರೈಲರ್

ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಅಕಿರ ಮತ್ತು Relax ಸತ್ಯ ಚಿತ್ರಗಳ ನಿರ್ದೇಶನಕ್ಕೆ ಹೆಸರಾಗಿರುವ ನವೀನ್ ರೆಡ್ಡಿ ಅವರು ತಮ್ಮ ಮೂರನೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. 'ಮೂರನೇ ಕೃಷ್ಣಪ್ಪ' ಎಂಬ ಶೀರ್ಷಿಕೆಯಡಿ ರಂಗಾಯಣ ರಘು, ಸಂಪತ್ ಮೈತ್ರೇಯ ನಾಯಕರಾಗಿ ಮತ್ತು ಶ್ರೀಪ್ರಿಯಾ ನಾಯಕಿಯಾಗಿ ನಟಿಸಿರುವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರದ ಟ್ರೈಲರ್

ಚಂದ್ರಮೋಹನ್ ನಿರ್ದೇಶನದ ಸಿನಿಮಾ ಟೈಟಲ್ ಘೋಷಣೆ; 'ಫಾರೆಸ್ಟ್' ಚಿತ್ರದಲ್ಲಿ ಬಹುತಾರಾಗಣ
ಈ ಹಿಂದೆ ಡಬಲ್ ಇಂಜಿನ್ ಮತ್ತು ಬ್ರಹ್ಮಚಾರಿ ಚಿತ್ರಗಳನ್ನು ನಿರ್ದೇಶಿಸಿದ್ದ ಚಂದ್ರಮೋಹನ್ ಅವರು ತಮ್ಮ ಮೂರನೇ ಸಿನಿಮಾ ನಿರ್ದೇಶಿಸಲು ಸಿದ್ಧರಾಗಿದ್ದಾರೆ ಎಂದು ನಾವು ಮೊದಲೇ ವರದಿ ಮಾಡಿದ್ದೆವು. ಇದು ಬಹು ತಾರಾಗಣದ ಚಿತ್ರವಾಗಿದ್ದು, ನಟರಾದ ಅನೀಶ್, ಗುರುನಂದನ್, ಚಿಕ್ಕಣ್ಣ ಮತ್ತು ರಂಗಾಯಣ ರಘು ಇದ್ದಾರೆ.

ಚಿಕ್ಕದಿರಲಿ ಅಥವಾ ದೊಡ್ಡದಿರಲಿ, ಎಲ್ಲಾ ಪಾತ್ರಗಳನ್ನೂ ಗೌರವಿಸುತ್ತೇನೆ: ನಟ ರಂಗಾಯಣ ರಘು
ಸಾಕಷ್ಟು ಸಿನಿಮಾಗಳಲ್ಲಿ ನಟ ರಂಗಾಯಣ ರಘು ಬಿಝಿಯಾಗಿದ್ದು, ಕೆಲ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಈ ಪೈಕಿ ಶಾಖಾಹಾರಿ ಸಿನಿಮಾ ಕೂಡ ಒಂದು.

ರಂಗಾಯಣ ರಘು ನಟನೆಯ 'ಶಾಖಾಹಾರಿ' ರಿಲೀಸ್ ಡೇಟ್ ಫಿಕ್ಸ್!
ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಈ ಚಿತ್ರವು ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ. ರಘು ಅಡುಗೆಯ ಪಾತ್ರದಲ್ಲಿ, ಗೋಪಾಲಕೃಷ್ಣ ದೇಶಪಾಂಡೆ ಪೊಲೀಸ್ ಅಧಿಕಾರಿಯಾಗಿ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿದ್ದಾರೆ.

'ರಂಗ ಸಮುದ್ರ' ದಲ್ಲಿನ 'ತಾತ'ನ ಪಾತ್ರ ಹೊಸ ಅನುಭವ: ರಂಗಾಯಣ ರಘು
ಈ ಹಿಂದೆ ಖಳನಾಯಕ,ಕಾಮಿಡಿ ಸೇರಿದಂತೆ ಹಲವು ಪಾತ್ರಗಳಲ್ಲಿ ಅಭಿನಯಿಸಿ ತಮ್ಮ ನಟನೆಯಿಂದಲೇ ಮನೆ ಮಾತಾಗಿರುವ ರಂಗಾಯಣ ರಘು, ರಾಜ್‌ಕುಮಾರ್ ಅಸ್ಕಿ ನಿರ್ದೇಶನದ ರಂಗ ಸಮುದ್ರ ಎಂಬ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ.

